Skip to content
ThuthiThuthiThuthi
Hebrews · chapter 11 · verse 10

Hebrews 11:10 in Kannada

ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.

Yaakandare devaru yaavadannu kattuvaatanoo maaduvaatanoo aagiddaano astivaaragallulla aa pattanakkoskara avanu edurunoduttiddanu.

Hebrews 11:10 in English

King James Version (KJV)
For he looked for a city which hath foundations, whose builder and maker [is] God.
World English Bible (WEB)
For he was looking for the city which has foundations, whose builder and maker is God.
American Standard Version (ASV)
for he looked for the city which hath the foundations, whose builder and maker is God.
Bible in Basic English (BBE)
For he was looking for the strong town, whose builder and maker is God.
Darby Translation (DBY)
for he waited for the city which has foundations, of which God is [the] artificer and constructor.
Webster's Bible (WBS)
For he looked for a city which hath foundations, whose builder and maker [is] God.
Young's Literal Translation (YLT)
for he was looking for the city having the foundations, whose artificer and constructor [is] God.

Read in context

  1. 8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
  2. 9ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
  3. 10ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
  4. 11ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
  5. 12ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.
Read all of Hebrews 11

Cross references

Original words (Greek)

Hebrews 11:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.