Hebrews · chapter 11 · verse 14
Hebrews 11:14 in Kannada
ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.
Intha maatugalannaaduvavaru taavu ondu deshavannu hudukuvavarendu spashtavaagi vyaktapadisuttaare.
Hebrews 11:14 in English
- King James Version (KJV)
- For they that say such things declare plainly that they seek a country.
- World English Bible (WEB)
- For those who say such things make it clear that they are seeking a country of their own.
- American Standard Version (ASV)
- For they that say such things make it manifest that they are seeking after a country of their own.
- Bible in Basic English (BBE)
- For those who say such things make it clear that they are searching for a country for themselves.
- Darby Translation (DBY)
- For they who say such things shew clearly that they seek [their] country.
- Webster's Bible (WBS)
- For they that say such things declare plainly that they seek a country.
- Young's Literal Translation (YLT)
- for those saying such things make manifest that they seek a country;
Read in context
- 12ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.
- 13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
- 14ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.
- 15ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು.
- 16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
Cross references
- Romans 8:23–25 ರೋಮಾಪುರದವರಿಗೆ 8:23–25ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ. ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ? ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
- Philippians 1:23 ಫಿಲಿಪ್ಪಿಯವರಿಗೆ 1:23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- Hebrews 11:16 ಇಬ್ರಿಯರಿಗೆ 11:16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- Hebrews 13:14 ಇಬ್ರಿಯರಿಗೆ 13:14ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ.