Skip to content
ThuthiThuthiThuthi
Hebrews · chapter 11 · verse 15

Hebrews 11:15 in Kannada

ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು.

Taavu horatu bandidda deshada mele nijavaagi manassittavaraagiddare tirigi allige hoguvadakke avarige avakaashavittu.

Hebrews 11:15 in English

King James Version (KJV)
And truly, if they had been mindful of that [country] from whence they came out, they might have had opportunity to have returned.
World English Bible (WEB)
If indeed they had been thinking of that country from which they went out, they would have had enough time to return.
American Standard Version (ASV)
And if indeed they had been mindful of that [country] from which they went out, they would have had opportunity to return.
Bible in Basic English (BBE)
And truly if they had kept in mind the country from which they went out, they would have had chances of turning back.
Darby Translation (DBY)
And if they had called to mind that from whence they went out, they had had opportunity to have returned;
Webster's Bible (WBS)
And truly, if they had been mindful of that [country] from whence they came, they might have had opportunity to return.
Young's Literal Translation (YLT)
and if, indeed, they had been mindful of that from which they came forth, they might have had an opportunity to return,

Read in context

  1. 13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
  2. 14ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.
  3. 15ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು.
  4. 16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
  5. 17ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
Read all of Hebrews 11

Cross references

Original words (Greek)

Hebrews 11:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.