Hebrews · chapter 11 · verse 18
Hebrews 11:18 in Kannada
ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು.
Avana vishayadalli isaaka nalliye ninna santati kareyalpaduvadendu hela lpattitu.
Hebrews 11:18 in English
- King James Version (KJV)
- Of whom it was said, That in Isaac shall thy seed be called:
- World English Bible (WEB)
- to whom it was said, “Your offspring will be accounted as from Isaac,”
- American Standard Version (ASV)
- [even he] to whom it was said, In Isaac shall thy seed be called:
- Bible in Basic English (BBE)
- Of whom it had been said, From Isaac will your seed take their name:
- Darby Translation (DBY)
- as to whom it had been said, In Isaac shall thy seed be called:
- Webster's Bible (WBS)
- Of whom it was said, That in Isaac shall thy seed be called:
- Young's Literal Translation (YLT)
- of whom it was said — 'In Isaac shall a seed be called to thee;'
Read in context
- 16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- 17ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
- 18ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು.
- 19ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
- 20ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
Cross references
- Genesis 21:12 ಆದಿಕಾಂಡ 21:12ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
- Romans 9:7 ರೋಮಾಪುರದವರಿಗೆ 9:7ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
- Genesis 17:19 ಆದಿಕಾಂಡ 17:19ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.