Hebrews · chapter 11 · verse 2
Hebrews 11:2 in Kannada
ಹಿರಿಯರು ನಂಬಿಕೆಯಿಂದಲೇ ಒಳ್ಳೇ ಸಾಕ್ಷಿ ಹೊಂದಿದರು.
Hiriyaru nambikeyindale olle saakshi hondidaru.
Hebrews 11:2 in English
- King James Version (KJV)
- For by it the elders obtained a good report.
- World English Bible (WEB)
- For by this, the elders obtained approval.
- American Standard Version (ASV)
- For therein the elders had witness borne to them.
- Bible in Basic English (BBE)
- For by it our fathers had God's approval.
- Darby Translation (DBY)
- For in [the power of] this the elders have obtained testimony.
- Webster's Bible (WBS)
- For by it the elders obtained a good report.
- Young's Literal Translation (YLT)
- for in this were the elders testified of;
Read in context
- 1ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
- 2ಹಿರಿಯರು ನಂಬಿಕೆಯಿಂದಲೇ ಒಳ್ಳೇ ಸಾಕ್ಷಿ ಹೊಂದಿದರು.
- 3ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
- 4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
Cross references
- Hebrews 11:39 ಇಬ್ರಿಯರಿಗೆ 11:39ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
- Hebrews 11:4 ಇಬ್ರಿಯರಿಗೆ 11:4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.