Skip to content
ThuthiThuthiThuthi
Hebrews · chapter 11 · verse 20

Hebrews 11:20 in Kannada

ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.

Nambikeyindale isaakanu munde bara bekaadavugala vishayadalli yaakobanannoo esaavanannoo aasheervadisidanu.

Hebrews 11:20 in English

King James Version (KJV)
By faith Isaac blessed Jacob and Esau concerning things to come.
World English Bible (WEB)
By faith Isaac blessed Jacob and Esau, even concerning things to come.
American Standard Version (ASV)
By faith Isaac blessed Jacob and Esau, even concerning things to come.
Bible in Basic English (BBE)
By faith Isaac, blessing Jacob and Esau, gave news of things to come.
Darby Translation (DBY)
By faith Isaac blessed Jacob and Esau concerning things to come.
Webster's Bible (WBS)
By faith Isaac blessed Jacob and Esau concerning things to come.
Young's Literal Translation (YLT)
By faith, concerning coming things, Isaac did bless Jacob and Esau;

Read in context

  1. 18ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು.
  2. 19ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
  3. 20ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
  4. 21ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
  5. 22ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
Read all of Hebrews 11

Cross references

Original words (Greek)

Hebrews 11:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.