Hebrews · chapter 11 · verse 22
Hebrews 11:22 in Kannada
ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
Yosephanu saayuvaaga israayelina makkalu horaduvadannu kuritu nambikeyindale maatanaadi tanna elubugala vishayadalli appanekottanu.
Hebrews 11:22 in English
- King James Version (KJV)
- By faith Joseph, when he died, made mention of the departing of the children of Israel; and gave commandment concerning his bones.
- World English Bible (WEB)
- By faith Joseph, when his end was near, made mention of the departure of the children of Israel, and gave instructions concerning his bones.
- American Standard Version (ASV)
- By faith Joseph, when his end was nigh, made mention of the departure of the children of Israel; and gave commandment concerning his bones.
- Bible in Basic English (BBE)
- By faith Joseph, when his end was near, said that the children of Israel would go out of Egypt; and gave orders about his bones.
- Darby Translation (DBY)
- By faith Joseph [when] dying called to mind the going forth of the sons of Israel, and gave commandment concerning his bones.
- Webster's Bible (WBS)
- By faith Joseph, when he died, made mention of the departing of the children of Israel; and gave commandment concerning his bones.
- Young's Literal Translation (YLT)
- by faith, Joseph dying, concerning the outgoing of the sons of Israel did make mention, and concerning his bones did give command.
Read in context
- 20ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
- 21ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
- 22ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
- 23ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
- 24ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.
Cross references
- Exodus 13:19 ವಿಮೋಚನಕಾಂಡ 13:19ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.
- Genesis 50:24–25 ಆದಿಕಾಂಡ 50:24–25ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು. ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
- Joshua 24:32 ಯೆಹೋಶುವ 24:32ಇದ ಲ್ಲದೆ ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು.ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
- Acts 7:16 ಅಪೊಸ್ತಲರ ಕೃತ್ಯಗಳು 7:16ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
Original words (Greek)
- faith · G4102πίστις pístis
- Joseph · G2501Ἰωσήφ Iōsḗph
- died · G5053τελευτάω teleutáō
- mention · G3421μνημονεύω mnēmoneúō
- of · G4012περί perí
- departing · G1841ἔξοδος éxodos
- children · G5207υἱός huiós
- Israel · G2474Ἰσραήλ Israḗl
- and · G2532καί kaí
- commandment · G1781ἐντέλλομαι entéllomai
- concerning · G4012περί perí
- his · G846αὐτός autós
- bones · G3747ὀστέον ostéon