Hebrews · chapter 11 · verse 24
Hebrews 11:24 in Kannada
ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.
Mosheyu doddava naada mele pharohana kumaarteya maganenisi kolluvadu bedavendaddu nambikeyindale.
Hebrews 11:24 in English
- King James Version (KJV)
- By faith Moses, when he was come to years, refused to be called the son of Pharaoh’s daughter;
- World English Bible (WEB)
- By faith Moses, when he had grown up, refused to be called the son of Pharaoh’s daughter,
- American Standard Version (ASV)
- By faith Moses, when he was grown up, refused to be called the son of Pharaoh’s daughter;
- Bible in Basic English (BBE)
- By faith Moses, when he became a man, had no desire to be named the son of Pharaoh's daughter;
- Darby Translation (DBY)
- By faith Moses, when he had become great, refused to be called son of Pharaoh's daughter;
- Webster's Bible (WBS)
- By faith Moses, when he had come to years, refused to be called the son of Pharaoh's daughter;
- Young's Literal Translation (YLT)
- by faith Moses, having become great, did refuse to be called a son of the daughter of Pharaoh,
Read in context
- 22ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
- 23ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
- 24ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.
- 25ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.
- 26ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
Cross references
- Exodus 2:10–11 ವಿಮೋಚನಕಾಂಡ 2:10–11ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು. ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
- Acts 7:21–24 ಅಪೊಸ್ತಲರ ಕೃತ್ಯಗಳು 7:21–24ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು. ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು. ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು. ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.