Hebrews · chapter 11 · verse 27
Hebrews 11:27 in Kannada
ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
Nambike yindale avanu arasana raudrakke bhayapadade aigupta deshavannu toredubittanu. Yaakandare avanu adrushyanaagiruvaatanannu drushtisuvavano embante drudhachittanaagiddanu.
Hebrews 11:27 in English
- King James Version (KJV)
- By faith he forsook Egypt, not fearing the wrath of the king: for he endured, as seeing him who is invisible.
- World English Bible (WEB)
- By faith he left Egypt, not fearing the wrath of the king; for he endured, as seeing him who is invisible.
- American Standard Version (ASV)
- By faith he forsook Egypt, not fearing the wrath of the king: for he endured, as seeing him who is invisible.
- Bible in Basic English (BBE)
- By faith he went out of Egypt, not being turned from his purpose by fear of the wrath of the king; for he kept on his way, as seeing him who is unseen.
- Darby Translation (DBY)
- By faith he left Egypt, not fearing the wrath of the king; for he persevered, as seeing him who is invisible.
- Webster's Bible (WBS)
- By faith he forsook Egypt, not fearing the wrath of the king: for he endured, as seeing him who is invisible.
- Young's Literal Translation (YLT)
- by faith he left Egypt behind, not having been afraid of the wrath of the king, for, as seeing the Invisible One — he endured;
Read in context
- 25ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.
- 26ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
- 27ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
- 28ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
- 29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
Cross references
- 2 Corinthians 4:18 2 ಕೊರಿಂಥದವರಿಗೆ 4:18ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Hebrews 11:13 ಇಬ್ರಿಯರಿಗೆ 11:13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
- Hebrews 11:1 ಇಬ್ರಿಯರಿಗೆ 11:1ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
- Exodus 2:14–15 ವಿಮೋಚನಕಾಂಡ 2:14–15ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು. ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
- James 5:11 ಯಾಕೋಬನು 5:11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
- Exodus 14:10–13 ವಿಮೋಚನಕಾಂಡ 14:10–13ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು. ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ? ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು. ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
- Exodus 10:28–29 ವಿಮೋಚನಕಾಂಡ 10:28–29ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು. ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
- Exodus 4:19 ವಿಮೋಚನಕಾಂಡ 4:19ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು.
- Hebrews 10:32 ಇಬ್ರಿಯರಿಗೆ 10:32ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
- 1 Corinthians 13:7 1 ಕೊರಿಂಥದವರಿಗೆ 13:7ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Exodus 12:11 ವಿಮೋಚನಕಾಂಡ 12:11ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
Original words (Greek)
- faith · G4102πίστις pístis
- forsook · G2641καταλείπω kataleípō
- Egypt · G125Αἴγυπτος Aígyptos
- not · G3361μή mḗ
- fearing · G5399φοβέω phobéō
- wrath · G2372θυμός thymós
- king · G935βασιλεύς basileús
- for · G1063γάρ gár
- endured · G2594καρτερέω karteréō
- as · G5613ὡς hōs
- seeing · G3708ὁράω horáō
- invisible · G517ἀόρατος aóratos