Skip to content
ThuthiThuthiThuthi
Hebrews · chapter 11 · verse 29

Hebrews 11:29 in Kannada

ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.

Nambikeyindale israayelyaru ona bhoomiyannu daatuvante kempu samudravannu daatidaru; aigupta deshadavaru adannu daatu vadakke prayatnisi mulugihodaru.

Hebrews 11:29 in English

King James Version (KJV)
By faith they passed through the Red sea as by dry [land]: which the Egyptians assaying to do were drowned.
World English Bible (WEB)
By faith they passed through the Red Sea as on dry land. When the Egyptians tried to do so, they were swallowed up.
American Standard Version (ASV)
By faith they passed through the Red sea as by dry land: which the Egyptians assaying to do were swallowed up.
Bible in Basic English (BBE)
By faith they went through the Red Sea as if it had been dry land, though the Egyptians were overcome by the water when they made an attempt to do the same.
Darby Translation (DBY)
By faith they passed through the Red sea as through dry land; of which the Egyptians having made trial were swallowed up.
Webster's Bible (WBS)
By faith they passed through the Red sea as by dry [land] : which the Egyptians essaying to do were drowned.
Young's Literal Translation (YLT)
By faith they did pass through the Red Sea as through dry land, which the Egyptians having received a trial of, were swallowed up;

Read in context

  1. 27ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
  2. 28ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
  3. 29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
  4. 30ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
  5. 31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
Read all of Hebrews 11

Cross references

Original words (Greek)

Hebrews 11:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.