Hebrews · chapter 11 · verse 3
Hebrews 11:3 in Kannada
ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
Nambikeyindale lokagalu devara maatininda nirmitavaadavendu naavu tilukondaddarinda kaanisuvavugalu drushya vastu galinda untaagalillavendu grahisutteve.
Hebrews 11:3 in English
- King James Version (KJV)
- Through faith we understand that the worlds were framed by the word of God, so that things which are seen were not made of things which do appear.
- World English Bible (WEB)
- By faith we understand that the universe has been framed by the word of God, so that what is seen has not been made out of things which are visible.
- American Standard Version (ASV)
- By faith we understand that the worlds have been framed by the word of God, so that what is seen hath not been made out of things which appear.
- Bible in Basic English (BBE)
- By faith it is clear to us that the order of events was fixed by the word of God, so that what is seen has not been made from things which only seem to be.
- Darby Translation (DBY)
- By faith we apprehend that the worlds were framed by [the] word of God, so that that which is seen should not take its origin from things which appear.
- Webster's Bible (WBS)
- Through faith we understand that the worlds were framed by the word of God, so that things which are seen were not made of things which appeared.
- Young's Literal Translation (YLT)
- by faith we understand the ages to have been prepared by a saying of God, in regard to the things seen not having come out of things appearing;
Read in context
- 1ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
- 2ಹಿರಿಯರು ನಂಬಿಕೆಯಿಂದಲೇ ಒಳ್ಳೇ ಸಾಕ್ಷಿ ಹೊಂದಿದರು.
- 3ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
- 4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
- 5ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
Cross references
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- John 1:3 ಯೋಹಾನನು 1:3ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
- 2 Peter 3:5 2 ಪೇತ್ರನು 3:5ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
- Romans 4:17 ರೋಮಾಪುರದವರಿಗೆ 4:17(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
- Acts 17:24 ಅಪೊಸ್ತಲರ ಕೃತ್ಯಗಳು 17:24ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
- Revelation 4:11 ಪ್ರಕಟನೆ 4:11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Hebrews 1:2 ಇಬ್ರಿಯರಿಗೆ 1:2ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
- Genesis 1:1–1 ಆದಿಕಾಂಡ 1:1–1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
- Jeremiah 10:11 ಯೆರೆಮೀಯ 10:11ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
- Romans 1:19–21 ರೋಮಾಪುರದವರಿಗೆ 1:19–21ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ. ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ. ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- Acts 14:15 ಅಪೊಸ್ತಲರ ಕೃತ್ಯಗಳು 14:15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- Isaiah 40:26 ಯೆಶಾಯ 40:26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
Original words (Greek)
- faith · G4102πίστις pístis
- understand · G3539νοιέω noiéō
- that · G2675καταρτίζω katartízō
- worlds · G165αἰών aiṓn
- framed · G2675καταρτίζω katartízō
- word · G4487ῥῆμα rhēma
- God · G2316θεός theós
- that · G1519εἰς eis
- seen · G991βλέπω blépō
- were · G1096γίνομαι gínomai
- not · G3361μή mḗ
- made · G1096γίνομαι gínomai
- of · G1537ἐκ ek
- appear · G5316φαίνω phaínō