Skip to content
ThuthiThuthiThuthi
Hebrews · chapter 11 · verse 31

Hebrews 11:31 in Kannada

ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.

Nambikeyindale rahaabalemba sooleyu goodhachaararannu samaadhaanavaagi serisi kondu nambadavarondige naashavaagalilla.

Hebrews 11:31 in English

King James Version (KJV)
By faith the harlot Rahab perished not with them that believed not, when she had received the spies with peace.
World English Bible (WEB)
By faith Rahab the prostitute didn’t perish with those who were disobedient, having received the spies in peace.
American Standard Version (ASV)
By faith Rahab the harlot perished not with them that were disobedient, having received the spies with peace.
Bible in Basic English (BBE)
By faith Rahab, the loose woman, was not put to death with those who had gone against God's orders, because she had taken into her house in peace those sent to see the land.
Darby Translation (DBY)
By faith Rahab the harlot did not perish along with the unbelieving, having received the spies in peace.
Webster's Bible (WBS)
By faith the harlot Rahab perished not with them that believed not, as she had received the spies with peace.
Young's Literal Translation (YLT)
by faith Rahab the harlot did not perish with those who disbelieved, having received the spies with peace.

Read in context

  1. 29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
  2. 30ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
  3. 31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
  4. 32ಇನ್ನೂ ಏನು ಹೇಳಬೇಕು? ಗಿಡಿಯೋನ್‌ ಬಾರಾಕ್‌ ಸಂಸೋನ್‌ ಎಫ್‌ಥ ದಾವೀದ್‌ ಸಮುವೇಲ್‌ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
  5. 33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
Read all of Hebrews 11

Cross references

Original words (Greek)

Hebrews 11:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.