Hebrews · chapter 11 · verse 32
Hebrews 11:32 in Kannada
ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
Innoo enu helabeku? Gidiyon baaraak sanson ephtha daaveed samuvel mattu pravaadigala vishayavaagi heluvadakke nanage samaya saaladu.
Hebrews 11:32 in English
- King James Version (KJV)
- And what shall I more say? for the time would fail me to tell of Gedeon, and [of] Barak, and [of] Samson, and [of] Jephthae; [of] David also, and Samuel, and [of] the prophets:
- World English Bible (WEB)
- What more shall I say? For the time would fail me if I told of Gideon, Barak, Samson, Jephthah, David, Samuel, and the prophets—
- American Standard Version (ASV)
- And what shall I more say? for the time will fail me if I tell of Gideon, Barak, Samson, Jephthah; of David and Samuel and the prophets:
- Bible in Basic English (BBE)
- What more am I to say? For there would not be time to give the stories of Gideon, Barak, Samson, and Jephthah, of David and Samuel and the prophets:
- Darby Translation (DBY)
- And what more do I say? For the time would fail me telling of Gideon, and Barak, and Samson, and Jephthah, and David and Samuel, and of the prophets:
- Webster's Bible (WBS)
- And what shall I say more? for the time would fail me to tell of Gideon, and [of] Barak, and [of] Samson, and [of] Jephthah, [of] David also, and Samuel, and [of] the prophets:
- Young's Literal Translation (YLT)
- And what shall I yet say? for the time will fail me recounting about Gideon, Barak also, and Samson, and Jephthah, David also, and Samuel, and the prophets,
Read in context
- 30ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
- 31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
- 32ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
- 33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
- 34ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
Cross references
- 1 Samuel 1:20 1 ಸಮುವೇಲನು 1:20ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- 1 Samuel 16:13 1 ಸಮುವೇಲನು 16:13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- Judges 13:1–16 ನ್ಯಾಯಸ್ಥಾಪಕರು 13:1–16ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಕರ್ತನು ಅವರನ್ನು ನಾಲ್ವತ್ತು ವರುಷದ ವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ. ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು. ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು. ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ. ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು. ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು. ದೇವರು ಮಾನೋಹನ ಮೊರೆಯನ್ನು ಕೇಳಿದನು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವರ ದೂತನು ತಿರಿಗಿ ಅವಳ ಬಳಿಗೆ ಬಂದನು. ಆದರೆ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ. ಆದದರಿಂದ ಅವಳು ಬೇಗ ಓಡಿಹೋಗಿ ತನ್ನ ಗಂಡನಿಗೆ--ಇಗೋ, ಆ ಹೊತ್ತು ನನ್ನ ಬಳಿಗೆ ಬಂದವನು ನನಗೆ ಪ್ರತ್ಯಕ್ಷನಾ ದನು ಎಂದು ತಿಳಿಸಿದಳು. ಆಗ ಮಾನೋಹನು ಎದ್ದು ತನ್ನ ಹೆಂಡತಿಯ ಹಿಂದೆ ಹೋಗಿ ಅವನ ಬಳಿಗೆ ಬಂದು ಅವನಿಗೆ--ಈ ಸ್ತ್ರೀಯ ಸಂಗಡ ಮಾತ ನಾಡಿದವನು ನೀನೋ ಅಂದನು. ಅವನು--ನಾನೇ ಅಂದನು. ಮಾನೋಹನು--ನೀನು ಹೇಳಿದ ಮಾತು ಗಳು ನೇರವೇರುವಾಗ ಆ ಮಗುವಿಗೋಸ್ಕರ ಮಾಡುವ ರೀತಿ ಏನು ಮತ್ತು ನಡಿಸತಕ್ಕದ್ದೇನು ಅಂದನು. ಕರ್ತನ ದೂತನು ಮಾನೋಹನಿಗೆ--ನಾನು ಈ ಸ್ತ್ರೀಗೆ ಹೇಳಿದ್ದೆಲ್ಲಾದರಲ್ಲಿ ಅವಳು ಎಚ್ಚರಿಕೆಯಾಗಿದ್ದು, ದ್ರಾಕ್ಷೇ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶು ಚಿಯಾದ ಒಂದನ್ನೂ ತಿನ್ನದೆ ಇದ್ದು ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಕೊಳ್ಳಲಿ ಅಂದನು. ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು. ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.
- Judges 11:1–12 ನ್ಯಾಯಸ್ಥಾಪಕರು 11:1–12ಆದರೆ ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿ ದ್ದನು; ಅವನು ಸೂಳೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು. ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಕುಮಾರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ--ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ; ಯಾಕಂದರೆ ನೀನು ಪರಸ್ತ್ರೀಯ ಮಗನು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸವಾಗಿದ್ದನು; ಆ ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು. ಕೆಲವು ದಿವಸಗಳಾದ ಮೇಲೆ ಆದದ್ದೇನಂದರೆ, ಅಮ್ಮೋನನ ಮಕ್ಕಳು ಇಸ್ರಾಯೇಲಿನ ಮೇಲೆ ಯುದ್ಧ ಮಾಡಿದರು. ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್ ದೇಶದಿಂದ ಕರಕೊಂಡು ಬರಲು ಹೋಗಿ ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು. ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು. ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು. ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ ಅಮ್ಮೋನನ ಮಕ್ಕಳಿಗೆ ವಿರೋ ಧವಾಗಿ ಯುದ್ಧಮಾಡುವದಕ್ಕೆ ನೀವು ತಿರಿಗಿ ನನ್ನನ್ನು ಮನೆಗೆ ಕರತಂದರೆ ಮತ್ತು ಕರ್ತನು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ ನಾನು ನಿಮಗೆ ನಾಯಕ ನಾಗಿರುವೆನೋ ಅನ್ನಲು ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ಈ ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು. ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು. ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು.
- John 21:25 ಯೋಹಾನನು 21:25ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
- Acts 2:29–31 ಅಪೊಸ್ತಲರ ಕೃತ್ಯಗಳು 2:29–31ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ. ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು. ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
- Acts 3:24 ಅಪೊಸ್ತಲರ ಕೃತ್ಯಗಳು 3:24ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
- 1 Samuel 3:1–12 1 ಸಮುವೇಲನು 3:1–12ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ. ಆ ಕಾಲ ದಲ್ಲಿ ಆದದ್ದೇನಂದರೆ, ಏಲಿಯು ತನ್ನ ಸ್ಥಳದಲ್ಲಿ ಮಲ ಗಿದ್ದನು; ನೋಡುವದಕ್ಕಾಗದಂತೆ ಅವನ ಕಣ್ಣುಗಳು ಮೊಬ್ಬಾಗುತ್ತಿದ್ದವು. ದೇವರ ಮಂಜೂಷವಿರುವ ಕರ್ತನ ಮಂದಿರದಲ್ಲಿ ದೇವರ ದೀಪವು ಆರಿಹೋಗು ವದಕ್ಕಿಂತ ಮುಂಚೆ ಸಮುವೇಲನು ಮಲಗಿದ್ದನು; ಆಗ ಕರ್ತನು ಸಮುವೇಲನನ್ನು ಕರೆದನು. ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ ಅಂದನು. ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು. ಆದರೆ ಸಮುವೇಲನು ಆ ವರೆಗೂ ಕರ್ತನನ್ನು ಅರಿತವನೂ ಅಲ್ಲ; ಕರ್ತನ ವಾಕ್ಯವು ಅವನಿಗೆ ಪ್ರಕಟಿಸಲ್ಪಟ್ಟಿರಲೂ ಇಲ್ಲ. ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು. ಏಲಿಯು ಸಮುವೇಲ ನಿಗೆ--ಹೋಗಿ ಮಲಗು; ಆತನು ನಿನ್ನನ್ನು ಕರೆದಾಗ ನೀನು--ಕರ್ತನೇ, ಮಾತನಾಡು; ನಿನ್ನ ದಾಸನು ಕೇಳು ತ್ತಾನೆ ಎಂದು ಹೇಳು ಅಂದನು. ಹಾಗೆಯೇ ಸಮು ವೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು. ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು. ಕರ್ತನು ಸಮುವೇಲನಿಗೆ ಹೇಳಿದ್ದೇನಂದರೆ--ಇಗೋ, ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯ ವನ್ನು ಮಾಡುವೆನು; ಅದನ್ನು ಕೇಳುವವನ ಎರಡು ಕಿವಿಗಳೂ ಘಣಘಣಿಸುವವು; ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Romans 7:7 ರೋಮಾಪುರದವರಿಗೆ 7:7ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
- Romans 4:1 ರೋಮಾಪುರದವರಿಗೆ 4:1ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
Original words (Greek)
- And · G2532καί kaí
- what · G5101τίς tís
- I · G3004λέγω légō
- more · G2089ἔτι éti
- say · G3004λέγω légō
- for · G1063γάρ gár
- time · G5550χρόνος chrónos
- fail · G1952ἐπιλείπω epileípō
- me · G3165μέ mé
- tell · G1334διηγέομαι diēgéomai
- of · G4012περί perí
- Gedeon · G1066Γεδεών Gedeṓn
- and · G5037τέ té
- Barak · G913Βαράκ Barák
- and · G2532καί kaí
- Samson · G4546Σαμψών Sampsṓn
- and · G2532καί kaí
- Jephthae · G2422Ἰεφθάε Iephtháe
- David · G1138Δαβίδ Dabíd
- also · G5037τέ té
- and · G2532καί kaí
- Samuel · G4545Σαμουήλ Samouḗl
- and · G2532καί kaí
- prophets · G4396προφήτης prophḗtēs