Skip to content
ThuthiThuthiThuthi
Hebrews · chapter 11 · verse 33

Hebrews 11:33 in Kannada

ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.

Nambikeya moolaka avaru raajyagalannu svaadheena maadikondaru; neetiyannu nadisidaru; vaagdaanagalannu pada kondaru; sinhagala baayi kattidaru.

Hebrews 11:33 in English

King James Version (KJV)
Who through faith subdued kingdoms, wrought righteousness, obtained promises, stopped the mouths of lions,
World English Bible (WEB)
who through faith subdued kingdoms, worked out righteousness, obtained promises, stopped the mouths of lions,
American Standard Version (ASV)
who through faith subdued kingdoms, wrought righteousness, obtained promises, stopped the mouths of lions,
Bible in Basic English (BBE)
Who through faith overcame kingdoms, did righteousness, got their reward, kept the mouths of lions shut,
Darby Translation (DBY)
who by faith overcame kingdoms, wrought righteousness, obtained promises, stopped lions' mouths,
Webster's Bible (WBS)
Who through faith subdued kingdoms, wrought righteousness, obtained promises, stopped the mouths of lions,
Young's Literal Translation (YLT)
who through faith did subdue kingdoms, wrought righteousness, obtained promises, stopped mouths of lions,

Read in context

  1. 31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
  2. 32ಇನ್ನೂ ಏನು ಹೇಳಬೇಕು? ಗಿಡಿಯೋನ್‌ ಬಾರಾಕ್‌ ಸಂಸೋನ್‌ ಎಫ್‌ಥ ದಾವೀದ್‌ ಸಮುವೇಲ್‌ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
  3. 33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
  4. 34ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
  5. 35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
Read all of Hebrews 11

Cross references

Original words (Greek)

Hebrews 11:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.