Skip to content
ThuthiThuthiThuthi
Hebrews · chapter 11 · verse 36

Hebrews 11:36 in Kannada

ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.

Bere kelavaru apahaasya koradeyapettu, haudu, innu bedi seremane ivugalannu anubhavisidaru.

Hebrews 11:36 in English

King James Version (KJV)
And others had trial of [cruel] mockings and scourgings, yea, moreover of bonds and imprisonment:
World English Bible (WEB)
Others were tried by mocking and scourging, yes, moreover by bonds and imprisonment.
American Standard Version (ASV)
and others had trial of mockings and scourgings, yea, moreover of bonds and imprisonment:
Bible in Basic English (BBE)
And others were tested by being laughed at or by blows, and even with chains and prisons:
Darby Translation (DBY)
and others underwent trial of mockings and scourgings, yea, and of bonds and imprisonment.
Webster's Bible (WBS)
And others had trial of [cruel] mockings and scourgings, and, moreover of bonds and imprisonment:
Young's Literal Translation (YLT)
and others of mockings and scourgings did receive trial, and yet of bonds and imprisonment;

Read in context

  1. 34ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
  2. 35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
  3. 36ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
  4. 37ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
  5. 38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
Read all of Hebrews 11

Cross references

Original words (Greek)

Hebrews 11:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.