Hebrews · chapter 11 · verse 37
Hebrews 11:37 in Kannada
ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
Kelavarannu kallese daru; kelavarannu garagasadinda koydukondaru. Kelavarannu parishodhisidaru, kelavarannu kattiyinda kondaru; kelavaru korate hinse baadhe ivugalannu anubhavisuvavaraagiddu kuri mekegala charma galannu uttukondavaraagi aledaadidaru.
Hebrews 11:37 in English
- King James Version (KJV)
- They were stoned, they were sawn asunder, were tempted, were slain with the sword: they wandered about in sheepskins and goatskins; being destitute, afflicted, tormented;
- World English Bible (WEB)
- They were stoned. They were sawn apart. They were tempted. They were slain with the sword. They went around in sheep skins and in goat skins; being destitute, afflicted, ill-treated—
- American Standard Version (ASV)
- they were stoned, they were sawn asunder, they were tempted, they were slain with the sword: they went about in sheepskins, in goatskins; being destitute, afflicted, ill-treated
- Bible in Basic English (BBE)
- They were stoned, they were cut up with knives, they were tested, they were put to death with the sword, they went about in sheepskins and in goatskins; being poor and in pain and cruelly attacked,
- Darby Translation (DBY)
- They were stoned, were sawn asunder, were tempted, died by the death of the sword; they went about in sheepskins, in goatskins, destitute, afflicted, evil treated,
- Webster's Bible (WBS)
- They were stoned, they were sawn asunder, were tempted, were slain with the sword: they wandered about in sheep-skins, and goat-skins; being destitute, afflicted, tormented;
- Young's Literal Translation (YLT)
- they were stoned, they were sawn asunder, they were tried; in the killing of the sword they died; they went about in sheepskins, in goatskins — being destitute, afflicted, injuriously treated,
Read in context
- 35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
- 36ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
- 37ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
- 38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
- 39ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
Cross references
- 2 Chronicles 24:21 2 ಪೂರ್ವಕಾಲವೃತ್ತಾಂತ 24:21ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
- Jeremiah 26:23 ಯೆರೆಮೀಯ 26:23ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
- 1 Kings 19:10 1 ಅರಸುಗಳು 19:10ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
- 1 Kings 21:13–15 1 ಅರಸುಗಳು 21:13–15ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು. ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು. ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
- 2 Kings 1:8 2 ಅರಸುಗಳು 1:8ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
- 1 Kings 21:10 1 ಅರಸುಗಳು 21:10ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Matthew 8:20 ಮತ್ತಾಯನು 8:20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
- Acts 12:2–3 ಅಪೊಸ್ತಲರ ಕೃತ್ಯಗಳು 12:2–3ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
- 2 Corinthians 12:10 2 ಕೊರಿಂಥದವರಿಗೆ 12:10ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- John 10:31–33 ಯೋಹಾನನು 10:31–33ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು. ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು. ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
- Revelation 11:3 ಪ್ರಕಟನೆ 11:3ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
Original words (Greek)
- stoned · G3034λιθάζω litházō
- asunder · G4249πρίζω prízō
- tempted · G3985πειράζω peirázō
- slain · G599ἀποθνήσκω apothnḗskō
- sword · G3162μάχαιρα máchaira
- about · G4022περιέρχομαι periérchomai
- in · G1722ἐν en
- sheepskins · G3374μηλωτή mēlōtḗ
- and · G1722ἐν en
- goat · G122αἴγειος aígeios
- skins · G1192δέρμα dérma
- destitute · G5302ὑστερέω hysteréō
- afflicted · G2346θλίβω thlíbō
- tormented · G2558κακουχέω kakouchéō