Hebrews · chapter 11 · verse 39
Hebrews 11:39 in Kannada
ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
Ivarellaroo nambikeya moolaka olle saakshiyannu hondidavaraagiddaroo vaagdaanavannu hondalilla;naavillade avaru siddhige barabaaradendu devaru namagoskara shreshtha vaadaddannu erpadisiddanu.
Hebrews 11:39 in English
- King James Version (KJV)
- And these all, having obtained a good report through faith, received not the promise:
- World English Bible (WEB)
- These all, having been commended for their faith, didn’t receive the promise,
- American Standard Version (ASV)
- And these all, having had witness borne to them through their faith, received not the promise,
- Bible in Basic English (BBE)
- And not one of these got the good things of the agreement, though they all had a good record through faith,
- Darby Translation (DBY)
- And these all, having obtained witness through faith, did not receive the promise,
- Webster's Bible (WBS)
- And these all, having obtained a good report through faith, received not the promise:
- Young's Literal Translation (YLT)
- and these all, having been testified to through the faith, did not receive the promise,
Read in context
- 37ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
- 38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
- 39ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
- 40ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
Cross references
- Luke 10:23–24 ಲೂಕನು 10:23–24ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು. ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Hebrews 11:13 ಇಬ್ರಿಯರಿಗೆ 11:13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
- Hebrews 11:2 ಇಬ್ರಿಯರಿಗೆ 11:2ಹಿರಿಯರು ನಂಬಿಕೆಯಿಂದಲೇ ಒಳ್ಳೇ ಸಾಕ್ಷಿ ಹೊಂದಿದರು.
- 1 Peter 1:12 1 ಪೇತ್ರನು 1:12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.