Hebrews · chapter 11 · verse 4
Hebrews 11:4 in Kannada
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
Nambikeyindale hebelanu kaayinana yajnya kkinta ati shreshthavaada yajnyavannu devarige sama rpisidanu. Adara moolaka avanu neetivanta nendu saakshi hondidanu: devaru avana kaanikegala vishayavaagi saakshikottanu; avanu sattavanaagiddaroo adarinda innoo maatanaaduttaane.
Hebrews 11:4 in English
- King James Version (KJV)
- By faith Abel offered unto God a more excellent sacrifice than Cain, by which he obtained witness that he was righteous, God testifying of his gifts: and by it he being dead yet speaketh.
- World English Bible (WEB)
- By faith Abel offered to God a more excellent sacrifice than Cain, through which he had testimony given to him that he was righteous, God testifying with respect to his gifts; and through it he, being dead, still speaks.
- American Standard Version (ASV)
- By faith Abel offered unto God a more excellent sacrifice than Cain, through which he had witness borne to him that he was righteous, God bearing witness in respect of his gifts: and through it he being dead yet speaketh.
- Bible in Basic English (BBE)
- By faith Abel made a better offering to God than Cain, and he had witness through it of his righteousness, God giving his approval of his offering: and his voice still comes to us through it though he is dead.
- Darby Translation (DBY)
- By faith Abel offered to God a more excellent sacrifice than Cain, by which he obtained testimony of being righteous, God bearing testimony to his gifts, and by it, having died, he yet speaks.
- Webster's Bible (WBS)
- By faith Abel offered to God a more excellent sacrifice than Cain, by which he obtained testimony that he was righteous, God testifying of his gifts: and by it he being dead yet speaketh.
- Young's Literal Translation (YLT)
- by faith a better sacrifice did Abel offer to God than Cain, through which he was testified to be righteous, God testifying of his gifts, and through it, he being dead, doth yet speak.
Read in context
- 2ಹಿರಿಯರು ನಂಬಿಕೆಯಿಂದಲೇ ಒಳ್ಳೇ ಸಾಕ್ಷಿ ಹೊಂದಿದರು.
- 3ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
- 4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
- 5ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
- 6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
Cross references
- Genesis 4:3–5 ಆದಿಕಾಂಡ 4:3–5ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು. ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು. ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
- 1 John 3:11–12 1 ಯೋಹಾನನು 3:11–12ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ. ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Genesis 4:10 ಆದಿಕಾಂಡ 4:10ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
- Matthew 23:35 ಮತ್ತಾಯನು 23:35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- Hebrews 9:22 ಇಬ್ರಿಯರಿಗೆ 9:22ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- Genesis 4:15 ಆದಿಕಾಂಡ 4:15ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.
- Genesis 4:8 ಆದಿಕಾಂಡ 4:8ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
- Leviticus 9:24 ಯಾಜಕಕಾಂಡ 9:24ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- Luke 11:51 ಲೂಕನು 11:51ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Original words (Greek)
- faith · G4102πίστις pístis
- Abel · G6Ἄβελ Ábel
- offered · G4374προσφέρω prosphérō
- God · G2316θεός theós
- a · G2378θυσία thysía
- excellent · G4119πλείων pleíōn
- sacrifice · G2378θυσία thysía
- than · G3844παρά pará
- Cain · G2535Κάϊν Káïn
- by · G1223διά diá
- which · G3739ὅς hós
- witness · G3140μαρτυρέω martyréō
- was · G1511εἶναι eînai
- righteous · G1342δίκαιος díkaios
- God · G2316θεός theós
- testifying · G3140μαρτυρέω martyréō
- of · G1909ἐπί epí
- his · G846αὐτός autós
- gifts · G1435δῶρον dōron
- and · G2532καί kaí
- by · G1223διά diá
- it · G846αὐτός autós
- dead · G599ἀποθνήσκω apothnḗskō
- yet · G2089ἔτι éti
- speaketh · G2980λαλέω laléō