Hebrews · chapter 11 · verse 40
Hebrews 11:40 in Kannada
ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
Naavillade avaru siddhige barabaaradendu devaru namagoskara shreshtha vaadaddannu erpadisiddanu.
Hebrews 11:40 in English
- King James Version (KJV)
- God having provided some better thing for us, that they without us should not be made perfect.
- World English Bible (WEB)
- God having provided some better thing concerning us, so that apart from us they should not be made perfect.
- American Standard Version (ASV)
- God having provided some better thing concerning us, that apart from us they should not be made perfect.
- Bible in Basic English (BBE)
- Because God had kept some better thing for us, so that it was not possible for them to become complete without us.
- Darby Translation (DBY)
- God having foreseen some better thing for us, that they should not be made perfect without us.
- Webster's Bible (WBS)
- God having provided some better [thing] for us, that they without us should not be made perfect.
- Young's Literal Translation (YLT)
- God for us something better having provided, that apart from us they might not be made perfect.
Read in context
- 38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
- 39ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
- 40ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
Cross references
- Revelation 6:11 ಪ್ರಕಟನೆ 6:11ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
- Hebrews 10:11–14 ಇಬ್ರಿಯರಿಗೆ 10:11–14ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು. ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು. ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
- Hebrews 8:6 ಇಬ್ರಿಯರಿಗೆ 8:6ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
- Hebrews 5:9 ಇಬ್ರಿಯರಿಗೆ 5:9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- Hebrews 7:19 ಇಬ್ರಿಯರಿಗೆ 7:19ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
- Romans 3:25–26 ರೋಮಾಪುರದವರಿಗೆ 3:25–26ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- Hebrews 9:8–15 ಇಬ್ರಿಯರಿಗೆ 9:8–15ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ. ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು. ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು. ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು. ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ. ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
- Hebrews 9:23 ಇಬ್ರಿಯರಿಗೆ 9:23ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- Hebrews 12:23–24 ಇಬ್ರಿಯರಿಗೆ 12:23–24ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Hebrews 7:22 ಇಬ್ರಿಯರಿಗೆ 7:22ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
Original words (Greek)
- God · G2316θεός theós
- provided · G4265προβλέπω problépō
- some · G5100τὶς tìs
- better · G2909κρείττων kreíttōn
- thing · G5100τὶς tìs
- for · G4012περί perí
- us · G2257ἡμῶν hēmōn
- that · G2443ἵνα hína
- without · G5565χωρίς chōrís
- us · G2257ἡμῶν hēmōn
- should · G5048τελειόω teleióō
- not · G3361μή mḗ
- perfect · G5048τελειόω teleióō