Skip to content
ThuthiThuthiThuthi
Hebrews · chapter 11 · verse 5

Hebrews 11:5 in Kannada

ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.

Hanokanu maranavannu anubhavisade oyya lpattaddu nambikeyindale; avanannu devaru tegedukondu hodadarinda avanu yaarigoo sikkalilla; avanu oyyalpaduvadakkinta modalu devarannu mechchisuvavanaagiddanendu saakshi untu.

Hebrews 11:5 in English

King James Version (KJV)
By faith Enoch was translated that he should not see death; and was not found, because God had translated him: for before his translation he had this testimony, that he pleased God.
World English Bible (WEB)
By faith Enoch was taken away, so that he wouldn’t see death, and he was not found, because God translated him. For he has had testimony given to him that before his translation he had been well pleasing to God.
American Standard Version (ASV)
By faith Enoch was translated that he should not see death; and he was not found, because God translated him: for he hath had witness borne to him that before his translation he had been well-pleasing unto God:
Bible in Basic English (BBE)
By faith Enoch was taken up to heaven so that he did not see death; he was seen no longer, for God took him away: for before he was taken, witness had been given that he was well-pleasing to God:
Darby Translation (DBY)
By faith Enoch was translated that he should not see death; and was not found, because God had translated him; for before [his] translation he has the testimony that he had pleased God.
Webster's Bible (WBS)
By faith Enoch was translated, that he should not see death; and was not found, because God had translated him: for before his translation he had this testimony, that he pleased God.
Young's Literal Translation (YLT)
By faith Enoch was translated — not to see death, and was not found, because God did translate him; for before his translation he had been testified to — that he had pleased God well,

Read in context

  1. 3ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
  2. 4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
  3. 5ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
  4. 6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
  5. 7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
Read all of Hebrews 11

Cross references

Original words (Greek)

Hebrews 11:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.