Hebrews · chapter 11 · verse 6
Hebrews 11:6 in Kannada
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
Aadare nambikeyillade devarannu mechchisuvadu asaadhya; yaakandare devara balige baruvavanu devaru iddaane, tannannu jaagrateyaagi huduku vavanige pratiphalavannu koduttaane endu nambu vadu avashya.
Hebrews 11:6 in English
- King James Version (KJV)
- But without faith [it is] impossible to please [him]: for he that cometh to God must believe that he is, and [that] he is a rewarder of them that diligently seek him.
- World English Bible (WEB)
- Without faith it is impossible to be well pleasing to him, for he who comes to God must believe that he exists, and that he is a rewarder of those who seek him.
- American Standard Version (ASV)
- and without faith it is impossible to be well-pleasing [unto him]; for he that cometh to God must believe that he is, and [that] he is a rewarder of them that seek after him.
- Bible in Basic English (BBE)
- And without faith it is not possible to be well-pleasing to him, for it is necessary for anyone who comes to God to have the belief that God is, and that he is a rewarder of all those who make a serious search for him.
- Darby Translation (DBY)
- But without faith [it is] impossible to please [him]. For he that draws near to God must believe that he is, and [that] he is a rewarder of them who seek him out.
- Webster's Bible (WBS)
- But without faith [it is] impossible to please [him] : for he that cometh to God must believe that he is, and [that] he is a rewarder of them that diligently seek him.
- Young's Literal Translation (YLT)
- and apart from faith it is impossible to please well, for it behoveth him who is coming to God to believe that He is, and to those seeking Him He becometh a rewarder.
Read in context
- 4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
- 5ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
- 6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
- 7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- 8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
Cross references
- Proverbs 8:17 ಜ್ಞಾನೋಕ್ತಿಗಳು 8:17ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
- Jeremiah 29:13–14 ಯೆರೆಮೀಯ 29:13–14ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ. ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Psalm 105:3–4 ಕೀರ್ತನೆಗಳು 105:3–4ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ. ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.
- Luke 12:31 ಲೂಕನು 12:31ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
- Psalm 119:10 ಕೀರ್ತನೆಗಳು 119:10ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- Hebrews 3:12 ಇಬ್ರಿಯರಿಗೆ 3:12ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
- Romans 10:14 ರೋಮಾಪುರದವರಿಗೆ 10:14ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Psalm 73:28 ಕೀರ್ತನೆಗಳು 73:28ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
Original words (Greek)
- But · G1161δέ dé
- without · G5565χωρίς chōrís
- faith · G4102πίστις pístis
- impossible · G102ἀδύνατος adýnatos
- please · G2100εὐαρεστέω euarestéō
- for · G1063γάρ gár
- cometh · G4334προσέρχομαι prosérchomai
- God · G2316θεός theós
- must · G1163δεῖ deî
- believe · G4100πιστεύω pisteúō
- that · G3754ὅτι hóti
- is · G2076ἐστί estí
- and · G2532καί kaí
- is · G1096γίνομαι gínomai
- rewarder · G3406μισθαποδότης misthapodótēs
- seek · G1567ἐκζητέω ekzētéō
- him · G846αὐτός autós