Skip to content
ThuthiThuthiThuthi
Hebrews · chapter 11 · verse 7

Hebrews 11:7 in Kannada

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.

Nambikeyindale nohanu innoo kaanadiddavugala vishayavaagi devarinda echcharisa lpattu bhayagrastanaagi tanna maneyavara rakshanegaagi naaveyannu siddha maadidanu. Aadarinda avanu lokadavarannu khandisi taruvaaya nambikeyim duntaaguva neetige baadhyanaadanu.

Hebrews 11:7 in English

King James Version (KJV)
By faith Noah, being warned of God of things not seen as yet, moved with fear, prepared an ark to the saving of his house; by the which he condemned the world, and became heir of the righteousness which is by faith.
World English Bible (WEB)
By faith Noah, being warned about things not yet seen, moved with godly fear, prepared a ship for the saving of his house, through which he condemned the world and became heir of the righteousness which is according to faith.
American Standard Version (ASV)
By faith Noah, being warned [of God] concerning things not seen as yet, moved with godly fear, prepared an ark to the saving of his house; through which he condemned the world, and became heir of the righteousness which is according to faith.
Bible in Basic English (BBE)
By faith Noah, being moved by the fear of God, made ready an ark for the salvation of his family, because God had given him news of things which were not seen at the time; and through it the world was judged by him, and he got for his heritage the righteousness which is by faith.
Darby Translation (DBY)
By faith, Noah, oracularly warned concerning things not yet seen, moved with fear, prepared an ark for the saving of his house; by which he condemned the world, and became heir of the righteousness which [is] according to faith.
Webster's Bible (WBS)
By faith Noah, being warned by God of things not seen as yet, moved with fear, prepared an ark to the saving of his house; by which he condemned the world, and became heir of the righteousness which is by faith.
Young's Literal Translation (YLT)
By faith Noah, having been divinely warned concerning the things not yet seen, having feared, did prepare an ark to the salvation of his house, through which he did condemn the world, and of the righteousness according to faith he became heir.

Read in context

  1. 5ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
  2. 6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
  3. 7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
  4. 8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
  5. 9ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
Read all of Hebrews 11

Cross references

Original words (Greek)

Hebrews 11:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.