Hebrews · chapter 11 · verse 8
Hebrews 11:8 in Kannada
ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
Nambikeyindale abrahaamanu kareya lpattaaga vidheyanaagi taanu baadhyavaagi honda bekaagidda sthalakke horatuhodanu; taanu hogabekaada sthalavu yaavadendu tiliyade horatanu.
Hebrews 11:8 in English
- King James Version (KJV)
- By faith Abraham, when he was called to go out into a place which he should after receive for an inheritance, obeyed; and he went out, not knowing whither he went.
- World English Bible (WEB)
- By faith Abraham, when he was called, obeyed to go out to the place which he was to receive for an inheritance. He went out, not knowing where he went.
- American Standard Version (ASV)
- By faith Abraham, when he was called, obeyed to go out unto a place which he was to receive for an inheritance; and he went out, not knowing whither he went.
- Bible in Basic English (BBE)
- By faith Abraham did as God said when he was ordered to go out into a place which was to be given to him as a heritage, and went out without knowledge of where he was going.
- Darby Translation (DBY)
- By faith Abraham, being called, obeyed to go out into the place which he was to receive for an inheritance, and went out, not knowing where he was going.
- Webster's Bible (WBS)
- By faith Abraham, when he was called to remove into a place which he should afterwards receive for an inheritance, obeyed; and he went out not knowing whither he was going.
- Young's Literal Translation (YLT)
- By faith Abraham, being called, did obey, to go forth to the place that he was about to receive for an inheritance, and he went forth, not knowing whither he doth go;
Read in context
- 6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
- 7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- 8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- 9ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
- 10ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
Cross references
- Acts 7:2–4 ಅಪೊಸ್ತಲರ ಕೃತ್ಯಗಳು 7:2–4ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ-- ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು. ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.
- Genesis 12:1–4 ಆದಿಕಾಂಡ 12:1–4ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು. ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.
- Matthew 7:24–25 ಮತ್ತಾಯನು 7:24–25ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
- Genesis 15:7–8 ಆದಿಕಾಂಡ 15:7–8ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು. ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು.
- Genesis 22:18 ಆದಿಕಾಂಡ 22:18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- James 2:14–16 ಯಾಕೋಬನು 2:14–16ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ? ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
- Isaiah 41:2 ಯೆಶಾಯ 41:2ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
- Romans 10:16 ರೋಮಾಪುರದವರಿಗೆ 10:16ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
- Psalm 105:9–11 ಕೀರ್ತನೆಗಳು 105:9–11ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ-- ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.
- 1 Peter 4:17 1 ಪೇತ್ರನು 4:17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
- Hebrews 11:33 ಇಬ್ರಿಯರಿಗೆ 11:33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
Original words (Greek)
- faith · G4102πίστις pístis
- Abraham · G11Ἀβραάμ Abraám
- called · G2564καλέω kaléō
- out · G1831ἐξέρχομαι exérchomai
- into · G1519εἰς eis
- place · G5117τόπος tópos
- which · G3739ὅς hós
- after · G3195μέλλω méllō
- receive · G2983λαμβάνω lambánō
- for · G1519εἰς eis
- inheritance · G2817κληρονομία klēronomía
- obeyed · G5219ὑπακούω hypakoúō
- and · G2532καί kaí
- out · G1831ἐξέρχομαι exérchomai
- not · G3361μή mḗ
- knowing · G1987ἐπίσταμαι epístamai
- whither · G4226ποῦ poû
- went · G2064ἔρχομαι érchomai