Hebrews · chapter 11 · verse 9
Hebrews 11:9 in Kannada
ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
Nambikeyindale avanu vaagdatta deshadalli anyadeshadalli iddavanante gudaaragalalli iddukondu pravaasiyaagiddanu. Ade vaagdaanakke baadhyaraagidda isaaka yaakobarondige gudaaragalalli vaasisidanu.
Hebrews 11:9 in English
- King James Version (KJV)
- By faith he sojourned in the land of promise, as [in] a strange country, dwelling in tabernacles with Isaac and Jacob, the heirs with him of the same promise:
- World English Bible (WEB)
- By faith he lived as an alien in the land of promise, as in a land not his own, dwelling in tents with Isaac and Jacob, the heirs with him of the same promise.
- American Standard Version (ASV)
- By faith he became a sojourner in the land of promise, as in a [land] not his own, dwelling in tents, with Isaac and Jacob, the heirs with him of the same promise:
- Bible in Basic English (BBE)
- By faith he was a wanderer in the land of the agreement, as in a strange land, living in tents with Isaac and Jacob, who had a part with him in the same heritage:
- Darby Translation (DBY)
- By faith he sojourned as a stranger in the land of promise as a foreign country, having dwelt in tents with Isaac and Jacob, the heirs with [him] of the same promise;
- Webster's Bible (WBS)
- By faith he sojourned in the land of promise, as [in] a foreign country, dwelling in tabernacles with Isaac and Jacob, the heirs with him of the same promise:
- Young's Literal Translation (YLT)
- by faith he did sojourn in the land of the promise as a strange country, in tabernacles having dwelt with Isaac and Jacob, fellow-heirs of the same promise,
Read in context
- 7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- 8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- 9ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
- 10ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
- 11ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
Cross references
- Genesis 12:8 ಆದಿಕಾಂಡ 12:8ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
- Genesis 13:18 ಆದಿಕಾಂಡ 13:18ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- Genesis 13:3 ಆದಿಕಾಂಡ 13:3ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
- Acts 7:5–6 ಅಪೊಸ್ತಲರ ಕೃತ್ಯಗಳು 7:5–6ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು. ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
- Hebrews 6:17 ಇಬ್ರಿಯರಿಗೆ 6:17ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
- Genesis 48:3–4 ಆದಿಕಾಂಡ 48:3–4ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು. ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.
- Genesis 26:3–4 ಆದಿಕಾಂಡ 26:3–4ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು. ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
- Genesis 18:9 ಆದಿಕಾಂಡ 18:9ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.
- Genesis 35:27 ಆದಿಕಾಂಡ 35:27ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
- Genesis 28:4 ಆದಿಕಾಂಡ 28:4ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
- Genesis 17:8 ಆದಿಕಾಂಡ 17:8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Genesis 18:1–2 ಆದಿಕಾಂಡ 18:1–2ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು. ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
Original words (Greek)
- faith · G4102πίστις pístis
- sojourned · G3939παροικέω paroikéō
- in · G1519εἰς eis
- land · G1093γῆ gē
- promise · G1860ἐπαγγελία epangelía
- as · G5613ὡς hōs
- country · G245ἀλλότριος allótrios
- dwelling · G2730κατοικέω katoikéō
- in · G1722ἐν en
- tabernacles · G4633σκηνή skēnḗ
- with · G3326μετά metá
- Isaac · G2464Ἰσαάκ Isaák
- and · G2532καί kaí
- Jacob · G2384Ἰακώβ Iakṓb
- him · G4789συγκληρονόμος synklēronómos
- the · G1860ἐπαγγελία epangelía
- same · G846αὐτός autós
- promise · G1860ἐπαγγελία epangelía