Hebrews · chapter 12 · verse 1
Hebrews 12:1 in Kannada
ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
Aadakaarana saakshiyavara ishtu dodda meghavu namma suttalu iruvadarinda ellaa bhaaravannoo sulabhavaagi mutti kolluva paapavannoo naavu tegedittu
Hebrews 12:1 in English
- King James Version (KJV)
- Wherefore seeing we also are compassed about with so great a cloud of witnesses, let us lay aside every weight, and the sin which doth so easily beset [us], and let us run with patience the race that is set before us,
- World English Bible (WEB)
- Therefore let’s also, seeing we are surrounded by so great a cloud of witnesses, lay aside every weight and the sin which so easily entangles us, and let’s run with perseverance the race that is set before us,
- American Standard Version (ASV)
- Therefore let us also, seeing we are compassed about with so great a cloud of witnesses, lay aside every weight, and the sin which doth so easily beset us, and let us run with patience the race that is set before us,
- Bible in Basic English (BBE)
- For this reason, as we are circled by so great a cloud of witnesses, putting off every weight, and the sin into which we come so readily, let us keep on running in the way which is marked out for us,
- Darby Translation (DBY)
- Let us also therefore, having so great a cloud of witnesses surrounding us, laying aside every weight, and sin which so easily entangles us, run with endurance the race that lies before us,
- Webster's Bible (WBS)
- Wherefore, seeing we also are encompassed with so great a cloud of witnesses, let us lay aside every weight, and the sin which doth so easily beset [us] , and let us run with patience the race that is set before us,
- Young's Literal Translation (YLT)
- Therefore, we also having so great a cloud of witnesses set around us, every weight having put off, and the closely besetting sin, through endurance may we run the contest that is set before us,
Read in context
- 1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
- 2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- 3ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
Cross references
- 2 Timothy 4:7 2 ತಿಮೊಥೆಯನಿಗೆ 4:7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
- 1 Corinthians 9:24–27 1 ಕೊರಿಂಥದವರಿಗೆ 9:24–27ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ. ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ. ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ. ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- Philippians 2:16 ಫಿಲಿಪ್ಪಿಯವರಿಗೆ 2:16ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- Hebrews 10:35–39 ಇಬ್ರಿಯರಿಗೆ 10:35–39ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು. ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ. ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ. ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Philippians 3:10–14 ಫಿಲಿಪ್ಪಿಯವರಿಗೆ 3:10–14ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು. ಹೇಗಾದರೂ ಸತ್ತವರಿಗೆ ಆಗುವ ಪುನರುತ್ಥಾನವು ನನಗೆ ಆದೀತು. ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ. ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
- Galatians 5:7 ಗಲಾತ್ಯದವರಿಗೆ 5:7ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?
- James 5:7–11 ಯಾಕೋಬನು 5:7–11ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು. ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ. ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
- 1 Peter 2:1 1 ಪೇತ್ರನು 2:1ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
- Colossians 3:5–8 ಕೊಲೊಸ್ಸೆಯವರಿಗೆ 3:5–8ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ. ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ. ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ. ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
- Romans 12:12 ರೋಮಾಪುರದವರಿಗೆ 12:12ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
- Ephesians 4:22–24 ಎಫೆಸದವರಿಗೆ 4:22–24ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
Original words (Greek)
- Wherefore · G5105τοιγαροῦν toigaroûn
- seeing · G2192ἔχω échō
- we · G2249ἡμεῖς hēmeîs
- also · G2532καί kaí
- with · G4029περίκειμαι períkeimai
- great · G5118τοσοῦτος tosoûtos
- cloud · G3509νέφος néphos
- witnesses · G3144μάρτυς mártys
- aside · G659ἀποτίθημι apotíthēmi
- every · G3956πᾶς pâs
- weight · G3591ὄγκος ónkos
- and · G2532καί kaí
- sin · G266ἁμαρτία hamartía
- beset · G2139εὐπερίστατος euperístatos
- run · G5143τρέχω tréchō
- with · G1223διά diá
- patience · G5281ὑπομονή hypomonḗ
- race · G73ἀγών agṓn
- before · G4295πρόκειμαι prókeimai
- us · G2254ἡμῖν hēmîn