Skip to content
ThuthiThuthiThuthi
Hebrews · chapter 12 · verse 10

Hebrews 12:10 in Kannada

ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.

Avaru nijavaagiyoo kelavu divasagala prayo janavannu lakshyakke tegedukondu tamma manassige toridante nammannu shikshisidaru; aatanaadaro naavu tanna parishuddhateyalli paalugaararaaga bekendu namma prayojanakkaagiye shikshisuttaane.

Hebrews 12:10 in English

King James Version (KJV)
For they verily for a few days chastened [us] after their own pleasure; but he for [our] profit, that [we] might be partakers of his holiness.
World English Bible (WEB)
For they indeed for a few days disciplined us as seemed good to them, but he for our profit, that we may be partakers of his holiness.
American Standard Version (ASV)
For they indeed for a few days chastened [us] as seemed good to them; but he for [our] profit, that [we] may be partakers of his holiness.
Bible in Basic English (BBE)
For they truly gave us punishment for a short time, as it seemed good to them; but he does it for our profit, so that we may become holy as he is.
Darby Translation (DBY)
For they indeed chastened for a few days, as seemed good to them; but he for profit, in order to the partaking of his holiness.
Webster's Bible (WBS)
For they verily for a few days chastened [us] after their own pleasure; but he for [our] profit, that [we] might be partakers of his holiness.
Young's Literal Translation (YLT)
for they, indeed, for a few days, according to what seemed good to them, were chastening, but He for profit, to be partakers of His separation;

Read in context

  1. 8ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.
  2. 9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
  3. 10ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
  4. 11ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
  5. 12ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.
Read all of Hebrews 12

Cross references

Original words (Greek)

Hebrews 12:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.