Hebrews · chapter 12 · verse 13
Hebrews 12:13 in Kannada
ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.
Nimma paada galige neetaada daarigalannu maadiri; heege maadidare kuntakaalu uluki hogade vaasiyaaguvadu.
Hebrews 12:13 in English
- King James Version (KJV)
- And make straight paths for your feet, lest that which is lame be turned out of the way; but let it rather be healed.
- World English Bible (WEB)
- and make straight paths for your feet, so what is lame may not be dislocated, but rather be healed.
- American Standard Version (ASV)
- and make straight paths for your feet, that that which is lame be not turned out of the way, but rather be healed.
- Bible in Basic English (BBE)
- And make straight roads for your feet, so that the feeble may not be turned out of the way, but may be made strong.
- Darby Translation (DBY)
- and make straight paths for your feet, that that which is lame be not turned aside; but that rather it may be healed.
- Webster's Bible (WBS)
- And make straight paths for your feet, lest that which is lame be turned out of the way; but let it rather be healed.
- Young's Literal Translation (YLT)
- and straight paths make for your feet, that that which is lame may not be turned aside, but rather be healed;
Read in context
- 11ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
- 12ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.
- 13ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.
- 14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- 15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
Cross references
- Proverbs 4:26–27 ಜ್ಞಾನೋಕ್ತಿಗಳು 4:26–27ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು. ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- Isaiah 35:3 ಯೆಶಾಯ 35:3ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
- Isaiah 35:6 ಯೆಶಾಯ 35:6ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Isaiah 40:3–4 ಯೆಶಾಯ 40:3–4ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ. ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Jude 1:22–23 ಯೂದನು 1:22–23ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ. ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
- Jeremiah 31:8–9 ಯೆರೆಮೀಯ 31:8–9ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು. ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
- Luke 3:5 ಲೂಕನು 3:5ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
- Isaiah 42:16 ಯೆಶಾಯ 42:16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- Isaiah 35:8–10 ಯೆಶಾಯ 35:8–10ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು. ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Jeremiah 18:15 ಯೆರೆಮೀಯ 18:15ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
Original words (Greek)
- And · G2532καί kaí
- make · G4160ποιέω poiéō
- straight · G3717ὀρθός orthós
- paths · G5163τροχιά trochiá
- for · G4228πούς poús
- your · G5216ὑμῶν hymōn
- feet · G4228πούς poús
- lest · G3361μή mḗ
- lame · G5560χωλός chōlós
- way · G1624ἐκτρέπω ektrépō
- but · G1161δέ dé
- it · G2390ἰάομαι iáomai
- rather · G3123μᾶλλον mâllon
- healed · G2390ἰάομαι iáomai