Hebrews · chapter 12 · verse 14
Hebrews 12:14 in Kannada
ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
Ellara sangada samaadhaanadindiruvadannoo parishuddhateyannoo anusarisiri; parishuddhateyillade yaavanoo kartanannu kaanuvadilla.
Hebrews 12:14 in English
- King James Version (KJV)
- Follow peace with all [men], and holiness, without which no man shall see the Lord:
- World English Bible (WEB)
- Follow after peace with all men, and the sanctification without which no man will see the Lord,
- American Standard Version (ASV)
- Follow after peace with all men, and the sanctification without which no man shall see the Lord:
- Bible in Basic English (BBE)
- Let your desire be for peace with all men, and to be made holy, without which no man may see the Lord;
- Darby Translation (DBY)
- Pursue peace with all, and holiness, without which no one shall see the Lord:
- Webster's Bible (WBS)
- Follow peace with all [men] , and holiness, without which no man shall see the Lord:
- Young's Literal Translation (YLT)
- peace pursue with all, and the separation, apart from which no one shall see the Lord,
Read in context
- 12ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.
- 13ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.
- 14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- 15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
- 16ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
Cross references
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- 1 Peter 1:15–16 1 ಪೇತ್ರನು 1:15–16ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
- 1 Thessalonians 4:7 1 ಥೆಸಲೊನೀಕದವರಿಗೆ 4:7ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
- Matthew 5:8–9 ಮತ್ತಾಯನು 5:8–9ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು. ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
- Romans 12:18 ರೋಮಾಪುರದವರಿಗೆ 12:18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- 1 Peter 3:11 1 ಪೇತ್ರನು 3:11ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Romans 14:19 ರೋಮಾಪುರದವರಿಗೆ 14:19ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
- Psalm 34:14 ಕೀರ್ತನೆಗಳು 34:14ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
- Romans 6:22 ರೋಮಾಪುರದವರಿಗೆ 6:22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Ephesians 5:5 ಎಫೆಸದವರಿಗೆ 5:5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
- 3 John 1:11 3 ಯೋಹಾನನು 1:11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.