Hebrews · chapter 12 · verse 16
Hebrews 12:16 in Kannada
ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
Yaava jaaranaagali--esaavanantha praapanchikanaagali nimmalli iradanteyoo jaagrate yinda nodikolliri. Aa esaavanu ondu tuttannakkaagi tanna chochchalatanada hakkannu maari bittanu;
Hebrews 12:16 in English
- King James Version (KJV)
- Lest there [be] any fornicator, or profane person, as Esau, who for one morsel of meat sold his birthright.
- World English Bible (WEB)
- lest there be any sexually immoral person or profane person, like Esau, who sold his birthright for one meal.
- American Standard Version (ASV)
- lest [there be] any fornicator, or profane person, as Esau, who for one mess of meat sold his own birthright.
- Bible in Basic English (BBE)
- And that there may not be any evil liver, or any man without respect for God, like Esau, who let his birthright go for a plate of food.
- Darby Translation (DBY)
- lest [there be] any fornicator, or profane person, as Esau, who for one meal sold his birthright;
- Webster's Bible (WBS)
- Lest there [be] any fornicator, or profane person, as Esau, who for one morsel of food sold his birth-right.
- Young's Literal Translation (YLT)
- lest any one be a fornicator, or a profane person, as Esau, who in exchange for one morsel of food did sell his birthright,
Read in context
- 14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- 15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
- 16ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
- 17ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
- 18ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
Cross references
- Genesis 25:31–34 ಆದಿಕಾಂಡ 25:31–34ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು. ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು. ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು.ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು. ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
- 1 Corinthians 6:15–20 1 ಕೊರಿಂಥದವರಿಗೆ 6:15–20ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು. ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ. ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ. ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ. ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ. ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Mark 7:21 ಮಾರ್ಕನು 7:21ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
- Acts 15:29 ಅಪೊಸ್ತಲರ ಕೃತ್ಯಗಳು 15:29ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
- 1 Thessalonians 4:3–7 1 ಥೆಸಲೊನೀಕದವರಿಗೆ 4:3–7ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರತೆಯಿಂದಲೂ ಘನತೆ ಯಿಂದಲೂ ತನ್ನ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು. ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು. ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ. ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
- Colossians 3:5 ಕೊಲೊಸ್ಸೆಯವರಿಗೆ 3:5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- Genesis 27:36 ಆದಿಕಾಂಡ 27:36ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
- Revelation 2:20–23 ಪ್ರಕಟನೆ 2:20–23ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ. ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು. ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- Ephesians 5:5 ಎಫೆಸದವರಿಗೆ 5:5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
- 2 Corinthians 12:21 2 ಕೊರಿಂಥದವರಿಗೆ 12:21ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
Original words (Greek)
- there · G3361μή mḗ
- any · G5100τὶς tìs
- fornicator · G4205πόρνος pórnos
- or · G2228ἤ ḗ
- person · G952βέβηλος bébēlos
- as · G5613ὡς hōs
- Esau · G2269Ἠσαῦ Ēsaû
- who · G3739ὅς hós
- for · G473ἀντί antí
- one · G1520εἷς heîs
- meat · G1035βρῶσις brōsis
- sold · G591ἀποδίδωμι apodídōmi
- his · G846αὐτός autós
- birthright · G4415πρωτοτόκια prōtotókia