Skip to content
ThuthiThuthiThuthi
Hebrews · chapter 12 · verse 18

Hebrews 12:18 in Kannada

ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ

Muttabahudaada mattu benki hattidantha bettakkoo mobbigoo kattalegoo birugaaligoo

Hebrews 12:18 in English

King James Version (KJV)
For ye are not come unto the mount that might be touched, and that burned with fire, nor unto blackness, and darkness, and tempest,
World English Bible (WEB)
For you have not come to a mountain that might be touched and that burned with fire, and to blackness, darkness, storm,
American Standard Version (ASV)
For ye are not come unto [a mount] that might be touched, and that burned with fire, and unto blackness, and darkness, and tempest,
Bible in Basic English (BBE)
You have not come to a mountain which may be touched, and is burning with fire, and to a black cloud, and a dark smoke, and a violent wind,
Darby Translation (DBY)
For ye have not come to [the mount] that might be touched and was all on fire, and to obscurity, and darkness, and tempest,
Webster's Bible (WBS)
For ye are not come to the mount that might be touched, and that burned with fire, nor to blackness, and to darkness, and tempest,
Young's Literal Translation (YLT)
For ye came not near to the mount touched and scorched with fire, and to blackness, and darkness, and tempest,

Read in context

  1. 16ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
  2. 17ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
  3. 18ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
  4. 19ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
  5. 20(ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.
Read all of Hebrews 12

Cross references

Original words (Greek)

Hebrews 12:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.