Hebrews · chapter 12 · verse 19
Hebrews 12:19 in Kannada
ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
Tutooriya dhvanigoo maatugala shabdakkoo bandavaralla. Aa shabdavannu kelidavaru tamage innu ondu maatannaadaroo helabaaradendu bedikondaru;
Hebrews 12:19 in English
- King James Version (KJV)
- And the sound of a trumpet, and the voice of words; which [voice] they that heard intreated that the word should not be spoken to them any more:
- World English Bible (WEB)
- the sound of a trumpet, and the voice of words; which those who heard it begged that not one more word should be spoken to them,
- American Standard Version (ASV)
- and the sound of a trumpet, and the voice of words; which [voice] they that heard entreated that no word more should be spoken unto them;
- Bible in Basic English (BBE)
- And to the sound of a horn, and the voice of words, the hearers of which made request that not a word more might be said to them:
- Darby Translation (DBY)
- and trumpet's sound, and voice of words; which they that heard, excusing themselves, declined [the] word being addressed to them any more:
- Webster's Bible (WBS)
- And the sound of a trumpet, and the voice of words; which [voice] they that heard, entreated that the word should not be spoken to them any more:
- Young's Literal Translation (YLT)
- and a sound of a trumpet, and a voice of sayings, which those having heard did entreat that a word might not be added to them,
Read in context
- 17ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
- 18ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
- 19ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
- 20(ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.
- 21ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).
Cross references
- Deuteronomy 18:16 ಧರ್ಮೋಪದೇಶಕಾಂಡ 18:16ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
- 1 Corinthians 15:52 1 ಕೊರಿಂಥದವರಿಗೆ 15:52ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
- Deuteronomy 4:12 ಧರ್ಮೋಪದೇಶಕಾಂಡ 4:12ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.
- Exodus 20:1–19 ವಿಮೋಚನಕಾಂಡ 20:1–19ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದನು. ಅವು ಯಾವವಂದರೆ-- ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ. ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು. ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು. ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು. ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ. ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ. ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ. ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು. ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು. ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು. ಕೊಲೆ ಮಾಡಬಾರದು. ವ್ಯಭಿಚಾರ ಮಾಡಬಾರದು. ಕದಿಯಬಾರದು. ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು. ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು. ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು. ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
- Deuteronomy 4:33 ಧರ್ಮೋಪದೇಶಕಾಂಡ 4:33ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ?
- Exodus 20:22 ವಿಮೋಚನಕಾಂಡ 20:22ಕರ್ತನು ಮೋಶೆಗೆ--ನೀನು ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
- Deuteronomy 5:3–22 ಧರ್ಮೋಪದೇಶಕಾಂಡ 5:3–22ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ. ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು. (ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ-- ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ. ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು, ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ. ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ. ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ. ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು. ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು. ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು. ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ. ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು. ಕೊಲ್ಲಬೇಡ ವ್ಯಭಿಚಾರ ಮಾಡಬೇಡ. ಕದಿಯಬೇಡ. ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು. ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
- Exodus 19:16–19 ವಿಮೋಚನಕಾಂಡ 19:16–19ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು. ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು. ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು. ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
- Deuteronomy 5:24–27 ಧರ್ಮೋಪದೇಶಕಾಂಡ 5:24–27ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ. ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ. ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು? ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.
- 1 Thessalonians 4:16 1 ಥೆಸಲೊನೀಕದವರಿಗೆ 4:16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
Original words (Greek)
- And · G2532καί kaí
- sound · G2279ἦχος ēchos
- trumpet · G4536σάλπιγξ sálpinx
- and · G2532καί kaí
- voice · G5456φωνή phōnḗ
- words · G4487ῥῆμα rhēma
- which · G3739ὅς hós
- heard · G191ἀκούω akoúō
- intreated · G3868παραιτέομαι paraitéomai
- that · G3361μή mḗ
- word · G3056λόγος lógos
- should · G4369προστίθημι prostíthēmi
- not · G3361μή mḗ
- spoken · G4369προστίθημι prostíthēmi
- them · G846αὐτός autós