Hebrews · chapter 12 · verse 21
Hebrews 12:21 in Kannada
ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).
Idallade alli toriddu ashtu bhayankaravaagiddadarinda mosheyu--nanage bahu bhayavaaguttade, nadu guttene endu helidanu).
Hebrews 12:21 in English
- King James Version (KJV)
- And so terrible was the sight, [that] Moses said, I exceedingly fear and quake:)
- World English Bible (WEB)
- So fearful was the appearance that Moses said, “I am terrified and trembling.”
- American Standard Version (ASV)
- and so fearful was the appearance, [that] Moses said, I exceedingly fear and quake:
- Bible in Basic English (BBE)
- And the vision was so overpowering that even Moses said, I am shaking and full of fear.
- Darby Translation (DBY)
- and, so fearful was the sight, Moses said, I am exceedingly afraid and full of trembling;)
- Webster's Bible (WBS)
- And so terrible was the sight, [that] Moses said, I exceedingly fear and tremble:)
- Young's Literal Translation (YLT)
- and, (so terrible was the sight,) Moses said, 'I am fearful exceedingly, and trembling.'
Read in context
- 19ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
- 20(ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.
- 21ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).
- 22ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
- 23ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
Cross references
- Exodus 19:16 ವಿಮೋಚನಕಾಂಡ 19:16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
- Deuteronomy 9:19 ಧರ್ಮೋಪದೇಶಕಾಂಡ 9:19ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.
- Isaiah 6:3–5 ಯೆಶಾಯ 6:3–5ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು. ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- Exodus 19:19 ವಿಮೋಚನಕಾಂಡ 19:19ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- Daniel 10:17 ದಾನಿಯೇಲನು 10:17ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.
- Daniel 10:8 ದಾನಿಯೇಲನು 10:8ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.