Hebrews · chapter 12 · verse 27
Hebrews 12:27 in Kannada
ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
Idallade innonde saari emba maatu kadali siruva vastugalu nirmitavaadavugalaadadarinda tegeduhaakalpada bekembadannu soochisuttade; aaga kadalisade iruva vastugalu sthiravaagi nilluvavu.
Hebrews 12:27 in English
- King James Version (KJV)
- And this [word], Yet once more, signifieth the removing of those things that are shaken, as of things that are made, that those things which cannot be shaken may remain.
- World English Bible (WEB)
- This phrase, “Yet once more” signifies the removing of those things that are shaken, as of things that have been made, that those things which are not shaken may remain.
- American Standard Version (ASV)
- And this [word], Yet once more, signifieth the removing of those things that are shaken, as of things that have been made, that those things which are not shaken may remain.
- Bible in Basic English (BBE)
- And the words, Still one more, make it clear that there will be a taking away of those things which are shaking, as of things which are made, so that there may be only those things of which no shaking is possible.
- Darby Translation (DBY)
- But this Yet once, signifies the removing of what is shaken, as being made, that what is not shaken may remain.
- Webster's Bible (WBS)
- And this [word] , Yet once more, signifieth the removing of those things that are shaken, as of things that are made, that those things which cannot be shaken may remain.
- Young's Literal Translation (YLT)
- and this — 'Yet once' — doth make evident the removal of the things shaken, as of things having been made, that the things not shaken may remain;
Read in context
- 25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- 26ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
- 27ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
- 28ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- 29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
Cross references
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- 1 Corinthians 7:31 1 ಕೊರಿಂಥದವರಿಗೆ 7:31ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
- Revelation 21:1 ಪ್ರಕಟನೆ 21:1ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
- 2 Peter 3:10–11 2 ಪೇತ್ರನು 3:10–11ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Psalm 102:26–27 ಕೀರ್ತನೆಗಳು 102:26–27ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು. ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Ezekiel 21:27 ಯೆಹೆಜ್ಕೇಲನು 21:27ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
Original words (Greek)
- And · G1161δέ dé
- this · G3588ὁ ho
- Yet · G2089ἔτι éti
- once · G530ἅπαξ hápax
- more · G2089ἔτι éti
- signifieth · G1213δηλόω dēlóō
- removing · G3331μετάθεσις metáthesis
- shaken · G4531σαλεύω saleúō
- as · G5613ὡς hōs
- made · G4160ποιέω poiéō
- that · G2443ἵνα hína
- which · G4531σαλεύω saleúō
- cannot · G3361μή mḗ
- shaken · G4531σαλεύω saleúō
- remain · G3306μένω ménō