Hebrews · chapter 12 · verse 29
Hebrews 12:29 in Kannada
ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
Yaakandare namma devaru dahisuva agniyaagiddaane.
Hebrews 12:29 in English
- King James Version (KJV)
- For our God [is] a consuming fire.
- World English Bible (WEB)
- for our God is a consuming fire.
- American Standard Version (ASV)
- for our God is a consuming fire.
- Bible in Basic English (BBE)
- For our God is an all-burning fire.
- Darby Translation (DBY)
- For also our God [is] a consuming fire.
- Webster's Bible (WBS)
- For our God [is] a consuming fire.
- Young's Literal Translation (YLT)
- for also our God [is] a consuming fire.
Read in context
- 27ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
- 28ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- 29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
Cross references
- Deuteronomy 4:24 ಧರ್ಮೋಪದೇಶಕಾಂಡ 4:24ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
- Deuteronomy 9:3 ಧರ್ಮೋಪದೇಶಕಾಂಡ 9:3ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- Hebrews 10:27 ಇಬ್ರಿಯರಿಗೆ 10:27ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
- Isaiah 66:15 ಯೆಶಾಯ 66:15ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
- Exodus 24:17 ವಿಮೋಚನಕಾಂಡ 24:17ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- Daniel 7:9 ದಾನಿಯೇಲನು 7:9ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
- Psalm 97:3 ಕೀರ್ತನೆಗಳು 97:3ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
- Numbers 16:35 ಅರಣ್ಯಕಾಂಡ 16:35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- Psalm 50:3 ಕೀರ್ತನೆಗಳು 50:3ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
- Numbers 11:1 ಅರಣ್ಯಕಾಂಡ 11:1ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.