Hebrews · chapter 12 · verse 3
Hebrews 12:3 in Kannada
ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
Neevu managundidavaraagi besaragolla dante aatanu taane paapigalinda eshto virodha vannu sahisi kondanembadannu neevu aalochisiri.
Hebrews 12:3 in English
- King James Version (KJV)
- For consider him that endured such contradiction of sinners against himself, lest ye be wearied and faint in your minds.
- World English Bible (WEB)
- For consider him who has endured such contradiction of sinners against himself, that you don’t grow weary, fainting in your souls.
- American Standard Version (ASV)
- For consider him that hath endured such gainsaying of sinners against himself, that ye wax not weary, fainting in your souls.
- Bible in Basic English (BBE)
- Give thought to him who has undergone so much of the hate of sinners against himself, so that you may not be tired and feeble of purpose.
- Darby Translation (DBY)
- For consider well him who endured so great contradiction from sinners against himself, that ye be not weary, fainting in your minds.
- Webster's Bible (WBS)
- For consider him that endured such contradiction of sinners against himself, lest ye be wearied and faint in your minds.
- Young's Literal Translation (YLT)
- for consider again him who endured such gainsaying from the sinners to himself, that ye may not be wearied in your souls — being faint.
Read in context
- 1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
- 2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- 3ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- 4ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
- 5ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
Cross references
- Galatians 6:9 ಗಲಾತ್ಯದವರಿಗೆ 6:9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- 2 Corinthians 4:16 2 ಕೊರಿಂಥದವರಿಗೆ 4:16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
- Revelation 2:3 ಪ್ರಕಟನೆ 2:3ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Hebrews 3:1 ಇಬ್ರಿಯರಿಗೆ 3:1ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
- John 15:18–24 ಯೋಹಾನನು 15:18–24ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ. ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ. ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು. ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು. ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ. ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- 2 Corinthians 4:1 2 ಕೊರಿಂಥದವರಿಗೆ 4:1ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
- John 5:16 ಯೋಹಾನನು 5:16ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
- 1 Samuel 12:24 1 ಸಮುವೇಲನು 12:24ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
- Matthew 10:24–25 ಮತ್ತಾಯನು 10:24–25ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ. ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
- 2 Thessalonians 3:13 2 ಥೆಸಲೊನೀಕದವರಿಗೆ 3:13ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
Original words (Greek)
- For · G1063γάρ gár
- consider · G357ἀναλογίζομαι analogízomai
- endured · G5278ὑπομένω hypoménō
- such · G5108τοιοῦτος toioûtos
- contradiction · G485ἀντιλογία antilogía
- of · G5259ὑπό hypó
- sinners · G268ἁμαρτωλός hamartōlós
- against · G1519εἰς eis
- himself · G846αὐτός autós
- lest · G3361μή mḗ
- wearied · G2577κάμνω kámnō
- faint · G1590ἐκλύω eklýō
- in · G5590ψυχή psychḗ
- your · G5216ὑμῶν hymōn
- minds · G5590ψυχή psychḗ