Hebrews · chapter 12 · verse 4
Hebrews 12:4 in Kannada
ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
Neevu paapakke virodhavaagi horaaduvadaralli raktada mattigoo innoo adannu edurisalilla.
Hebrews 12:4 in English
- King James Version (KJV)
- Ye have not yet resisted unto blood, striving against sin.
- World English Bible (WEB)
- You have not yet resisted to blood, striving against sin.
- American Standard Version (ASV)
- Ye have not yet resisted unto blood, striving against sin:
- Bible in Basic English (BBE)
- Till now you have not given your blood in your fight against sin:
- Darby Translation (DBY)
- Ye have not yet resisted unto blood, wrestling against sin.
- Webster's Bible (WBS)
- Ye have not yet resisted to blood, striving against sin.
- Young's Literal Translation (YLT)
- Not yet unto blood did ye resist — with the sin striving;
Read in context
- 2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- 3ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- 4ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
- 5ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
- 6ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
Cross references
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- Hebrews 10:32–34 ಇಬ್ರಿಯರಿಗೆ 10:32–34ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ. ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ. ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
- Revelation 2:13 ಪ್ರಕಟನೆ 2:13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
- 2 Timothy 4:6–7 2 ತಿಮೊಥೆಯನಿಗೆ 4:6–7ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ. ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Matthew 24:9 ಮತ್ತಾಯನು 24:9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
- Revelation 6:9–11 ಪ್ರಕಟನೆ 6:9–11ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು. ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು. ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
- Revelation 18:24 ಪ್ರಕಟನೆ 18:24ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ