Hebrews · chapter 12 · verse 5
Hebrews 12:5 in Kannada
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
Makkalige heluvante nimage helida echcharikeya maatannu maretubittiddeero? Enandare--nanna magane, kartana shiksheyannu taatsaara maadabeda; illave aatanu ninnannu gadarisuvaaga besaragolla beda;
Hebrews 12:5 in English
- King James Version (KJV)
- And ye have forgotten the exhortation which speaketh unto you as unto children, My son, despise not thou the chastening of the Lord, nor faint when thou art rebuked of him:
- World English Bible (WEB)
- You have forgotten the exhortation which reasons with you as with children, “My son, don’t take lightly the chastening of the Lord, nor faint when you are reproved by him;
- American Standard Version (ASV)
- and ye have forgotten the exhortation which reasoneth with you as with sons, My son, regard not lightly the chastening of the Lord, Nor faint when thou art reproved of him;
- Bible in Basic English (BBE)
- And you have not kept in mind the word which says to you as to sons, My son, do not make little of the Lord's punishment, and do not give up hope when you are judged by him;
- Darby Translation (DBY)
- And ye have quite forgotten the exhortation which speaks to you as to sons: My son, despise not [the] chastening of [the] Lord, nor faint [when] reproved by him;
- Webster's Bible (WBS)
- And ye have forgotten the exhortation which speaketh to you as to children, My son, despise not thou the chastening of the Lord, nor faint when thou art rebuked by him:
- Young's Literal Translation (YLT)
- and ye have forgotten the exhortation that doth speak fully with you as with sons, 'My son, be not despising chastening of the Lord, nor be faint, being reproved by Him,
Read in context
- 3ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- 4ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
- 5ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
- 6ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
- 7ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ?
Cross references
- Proverbs 3:11–12 ಜ್ಞಾನೋಕ್ತಿಗಳು 3:11–12ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ; ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
- Job 5:17–18 ಯೋಬನು 5:17–18ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ. ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- 1 Corinthians 11:32 1 ಕೊರಿಂಥದವರಿಗೆ 11:32ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- Psalm 94:12 ಕೀರ್ತನೆಗಳು 94:12ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
- James 1:12 ಯಾಕೋಬನು 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
- 2 Corinthians 4:8–9 2 ಕೊರಿಂಥದವರಿಗೆ 4:8–9ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
- Psalm 118:18 ಕೀರ್ತನೆಗಳು 118:18ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.
- Psalm 119:109 ಕೀರ್ತನೆಗಳು 119:109ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- Jeremiah 31:18 ಯೆರೆಮೀಯ 31:18ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
- Psalm 119:75 ಕೀರ್ತನೆಗಳು 119:75ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
- Hebrews 12:3–4 ಇಬ್ರಿಯರಿಗೆ 12:3–4ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ. ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
Original words (Greek)
- And · G2532καί kaí
- forgotten · G1585ἐκλανθάνομαι eklanthánomai
- exhortation · G3874παράκλησις paráklēsis
- which · G3748ὅστις hóstis
- speaketh · G1256διαλέγομαι dialégomai
- you · G5213ὑμῖν hymîn
- as · G5613ὡς hōs
- children · G5207υἱός huiós
- My · G3450μοῦ moû
- son · G5207υἱός huiós
- despise · G3643ὀλιγωρέω oligōréō
- not · G3361μή mḗ
- thou · G3643ὀλιγωρέω oligōréō
- chastening · G3809παιδεία paideía
- Lord · G2962κύριος kýrios
- nor · G3366μηδέ mēdé
- faint · G1590ἐκλύω eklýō
- rebuked · G1651ἐλέγχω elénchō
- of · G5259ὑπό hypó
- him · G846αὐτός autós