Skip to content
ThuthiThuthiThuthi
Hebrews · chapter 12 · verse 6

Hebrews 12:6 in Kannada

ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.

Kartanu taanu preetisuvavananne shikshisu ttaane; taanu serisikolluva pratiyobba maganannu hodeyuttaane embadu.

Hebrews 12:6 in English

King James Version (KJV)
For whom the Lord loveth he chasteneth, and scourgeth every son whom he receiveth.
World English Bible (WEB)
for whom the Lord loves, he disciplines, and chastises every son whom he receives.”
American Standard Version (ASV)
For whom the Lord loveth he chasteneth, And scourgeth every son whom he receiveth.
Bible in Basic English (BBE)
For the Lord sends punishment on his loved ones; everyone whom he takes as his son has experience of his rod.
Darby Translation (DBY)
for whom [the] Lord loves he chastens, and scourges every son whom he receives.
Webster's Bible (WBS)
For whom the Lord loveth he chasteneth, and scourgeth every son whom he receiveth.
Young's Literal Translation (YLT)
for whom the Lord doth love He doth chasten, and He scourgeth every son whom He receiveth;'

Read in context

  1. 4ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
  2. 5ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
  3. 6ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
  4. 7ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ?
  5. 8ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.
Read all of Hebrews 12

Cross references

Original words (Greek)

Hebrews 12:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.