Hebrews · chapter 12 · verse 7
Hebrews 12:7 in Kannada
ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ?
Neevu shiksheyannu taalikondare devaru nimmannu putrarendu nadisu ttaane. Tandeyinda shikshe hondada maganelli?
Hebrews 12:7 in English
- King James Version (KJV)
- If ye endure chastening, God dealeth with you as with sons; for what son is he whom the father chasteneth not?
- World English Bible (WEB)
- It is for discipline that you endure. God deals with you as with children, for what son is there whom his father doesn’t discipline?
- American Standard Version (ASV)
- It is for chastening that ye endure; God dealeth with you as with sons; for what son is there whom [his] father chasteneth not?
- Bible in Basic English (BBE)
- It is for your training that you undergo these things; God is acting to you as a father does to his sons; for what son does not have punishment from his father?
- Darby Translation (DBY)
- Ye endure for chastening, God conducts himself towards you as towards sons; for who is the son that the father chastens not?
- Webster's Bible (WBS)
- If ye endure chastening, God dealeth with you as with sons: for what son is he whom the father chasteneth not?
- Young's Literal Translation (YLT)
- if chastening ye endure, as to sons God beareth Himself to you, for who is a son whom a father doth not chasten?
Read in context
- 5ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
- 6ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
- 7ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ?
- 8ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.
- 9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
Cross references
- Deuteronomy 8:5 ಧರ್ಮೋಪದೇಶಕಾಂಡ 8:5ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.
- Proverbs 19:18 ಜ್ಞಾನೋಕ್ತಿಗಳು 19:18ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
- Proverbs 13:24 ಜ್ಞಾನೋಕ್ತಿಗಳು 13:24ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
- Proverbs 29:15 ಜ್ಞಾನೋಕ್ತಿಗಳು 29:15ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
- Proverbs 29:17 ಜ್ಞಾನೋಕ್ತಿಗಳು 29:17ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.
- Proverbs 23:13–14 ಜ್ಞಾನೋಕ್ತಿಗಳು 23:13–14ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ. ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;
- 2 Samuel 7:14 2 ಸಮುವೇಲನು 7:14ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.
- Job 34:31–32 ಯೋಬನು 34:31–32ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ. ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು.
- 1 Kings 2:24–25 1 ಅರಸುಗಳು 2:24–25ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು. ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
- 1 Samuel 3:13 1 ಸಮುವೇಲನು 3:13ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
- Proverbs 22:15 ಜ್ಞಾನೋಕ್ತಿಗಳು 22:15ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
- 1 Kings 1:6 1 ಅರಸುಗಳು 1:6ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.
Original words (Greek)
- If · G1487εἰ ei
- endure · G5278ὑπομένω hypoménō
- chastening · G3809παιδεία paideía
- God · G2316θεός theós
- dealeth · G4374προσφέρω prosphérō
- you · G5213ὑμῖν hymîn
- as · G5613ὡς hōs
- sons · G5207υἱός huiós
- for · G1063γάρ gár
- what · G5101τίς tís
- son · G5207υἱός huiós
- he · G2076ἐστί estí
- whom · G3739ὅς hós
- father · G3962πατήρ patḗr
- chasteneth · G3811παιδεύω paideúō
- not · G3756οὐ ou