Hebrews · chapter 12 · verse 9
Hebrews 12:9 in Kannada
ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
Idu maatravallade nammannu shikshisidantha shareera sambandhavaada tandegalannu sanmaani sidevashte; aatmagalige tandeyaagiruvaatanige naavu innoo eshto hechchaagi olapattu jeevisabekallave?
Hebrews 12:9 in English
- King James Version (KJV)
- Furthermore we have had fathers of our flesh which corrected [us], and we gave [them] reverence: shall we not much rather be in subjection unto the Father of spirits, and live?
- World English Bible (WEB)
- Furthermore, we had the fathers of our flesh to chasten us, and we paid them respect. Shall we not much rather be in subjection to the Father of spirits and live?
- American Standard Version (ASV)
- Furthermore, we had the fathers of our flesh to chasten us, and we gave them reverence: shall we not much rather be in subjection unto the Father of spirits, and live?
- Bible in Basic English (BBE)
- And again, if the fathers of our flesh gave us punishment and had our respect, how much more will we be under the authority of the Father of spirits, and have life?
- Darby Translation (DBY)
- Moreover we have had the fathers of our flesh as chasteners, and we reverenced [them]; shall we not much rather be in subjection to the Father of spirits, and live?
- Webster's Bible (WBS)
- Furthermore, we have had fathers of our flesh who corrected [us] , and we gave [them] reverence: shall we not much rather be in subjection to the Father of spirits, and live?
- Young's Literal Translation (YLT)
- Then, indeed, fathers of our flesh we have had, chastising [us], and we were reverencing [them]; shall we not much rather be subject to the Father of the spirits, and live?
Read in context
- 7ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ?
- 8ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.
- 9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
- 10ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
- 11ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
Cross references
- Numbers 16:22 ಅರಣ್ಯಕಾಂಡ 16:22ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
- Numbers 27:16 ಅರಣ್ಯಕಾಂಡ 27:16ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
- Isaiah 42:5 ಯೆಶಾಯ 42:5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
- John 3:6 ಯೋಹಾನನು 3:6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
- Job 12:10 ಯೋಬನು 12:10ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
- Zechariah 12:1 ಜೆಕರ್ಯ 12:1ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
- Isaiah 38:16 ಯೆಶಾಯ 38:16ಓ ಕರ್ತನೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ, ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು, ಹೀಗೆ ನನ್ನನ್ನು ನೀನು ಸ್ವಸ್ಥಮಾಡಿ ಬದುಕುವಂತೆ ಮಾಡಿದಿ.
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- James 4:7 ಯಾಕೋಬನು 4:7ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
- Isaiah 57:16 ಯೆಶಾಯ 57:16ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
- 1 Peter 5:6 1 ಪೇತ್ರನು 5:6ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
- Proverbs 30:17 ಜ್ಞಾನೋಕ್ತಿಗಳು 30:17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
Original words (Greek)
- Furthermore · G1534εἶτα eîta
- had · G2192ἔχω échō
- fathers · G3962πατήρ patḗr
- of · G4561σάρξ sárx
- our · G2257ἡμῶν hēmōn
- flesh · G4561σάρξ sárx
- corrected · G3810παιδευτής paideutḗs
- and · G2532καί kaí
- gave · G1788ἐντρέπω entrépō
- reverence · G1788ἐντρέπω entrépō
- we · G5293ὑποτάσσω hypotássō
- not · G3756οὐ ou
- much · G4183πολύς polýs
- rather · G3123μᾶλλον mâllon
- unto · G5293ὑποτάσσω hypotássō
- Father · G3962πατήρ patḗr
- spirits · G4151πνεῦμα pneûma
- and · G2532καί kaí
- live · G2198ζάω záō