Skip to content
ThuthiThuthiThuthi
Hebrews · chapter 13 · verse 10

Hebrews 13:10 in Kannada

ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.

Namagondu yajnyavedi untu, adara padaarthavannu tinnuvadakke gudaaradalli seveyannu nadisuvavarige hakkilla.

Hebrews 13:10 in English

King James Version (KJV)
We have an altar, whereof they have no right to eat which serve the tabernacle.
World English Bible (WEB)
We have an altar from which those who serve the holy tabernacle have no right to eat.
American Standard Version (ASV)
We have an altar, whereof they have no right to eat that serve the tabernacle.
Bible in Basic English (BBE)
We have an altar from which those priests who are servants in the Tent may not take food.
Darby Translation (DBY)
We have an altar of which they have no right to eat who serve the tabernacle;
Webster's Bible (WBS)
We have an altar, of which they have no right to eat who serve the tabernacle.
Young's Literal Translation (YLT)
we have an altar, of which to eat they have no authority who the tabernacle are serving,

Read in context

  1. 8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
  2. 9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
  3. 10ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
  4. 11ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
  5. 12ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
Read all of Hebrews 13

Cross references

Original words (Greek)

Hebrews 13:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.