Hebrews · chapter 13 · verse 11
Hebrews 13:11 in Kannada
ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
Mahaayaajakanu paapada nimittavaagi pashugala raktavannu tegedukondu pavitra sthaanadolage hogalu aa pashugala dehagalu paaleyada aache sudalpaduttavallaa;
Hebrews 13:11 in English
- King James Version (KJV)
- For the bodies of those beasts, whose blood is brought into the sanctuary by the high priest for sin, are burned without the camp.
- World English Bible (WEB)
- For the bodies of those animals, whose blood is brought into the holy place by the high priest as an offering for sin, are burned outside of the camp.
- American Standard Version (ASV)
- For the bodies of those beasts whose blood is brought into the holy place by the high priest [as an offering] for sin, are burned without the camp.
- Bible in Basic English (BBE)
- For the bodies of the beasts whose blood is taken into the holy place by the high priest as an offering for sin are burned outside the circle of the tents.
- Darby Translation (DBY)
- for of those beasts whose blood is carried [as sacrifices for sin] into the [holy of] holies by the high priest, of these the bodies are burned outside the camp.
- Webster's Bible (WBS)
- For the bodies of those beasts, whose blood is brought into the sanctuary by the high priest for sin, are burned without the camp.
- Young's Literal Translation (YLT)
- for of those beasts whose blood is brought for sin into the holy places through the chief priest — of these the bodies are burned without the camp.
Read in context
- 9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- 10ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
- 11ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
- 12ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
- 13ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
Cross references
- Leviticus 16:27 ಯಾಜಕಕಾಂಡ 16:27ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
- Exodus 29:14 ವಿಮೋಚನಕಾಂಡ 29:14ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
- Leviticus 9:11 ಯಾಜಕಕಾಂಡ 9:11ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
- Numbers 19:3 ಅರಣ್ಯಕಾಂಡ 19:3ನೀವು ಅದನ್ನು ಯಾಜಕನಾದ ಎಲ್ಲಾಜಾರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ತನ್ನ ಮುಂದೆ ವಧೆಮಾಡಿಸಬೇಕು.
- Leviticus 6:30 ಯಾಜಕಕಾಂಡ 6:30ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
- Leviticus 4:5–7 ಯಾಜಕಕಾಂಡ 4:5–7ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು. ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು. ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Leviticus 4:11–12 ಯಾಜಕಕಾಂಡ 4:11–12ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
- Leviticus 4:16–21 ಯಾಜಕಕಾಂಡ 4:16–21ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು. ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು. ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. ಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು. ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು. ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
- Leviticus 16:14–19 ಯಾಜಕಕಾಂಡ 16:14–19ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು. ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು. ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು. ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು. ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು. ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
- Leviticus 9:9 ಯಾಜಕಕಾಂಡ 9:9ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
Original words (Greek)
- For · G1063γάρ gár
- bodies · G4983σῶμα sōma
- of · G2226ζῶον zōon
- those · G5130τούτων toútōn
- beasts · G2226ζῶον zōon
- whose · G3739ὅς hós
- blood · G129αἷμα haîma
- brought · G1533εἰσφέρω eisphérō
- into · G1519εἰς eis
- sanctuary · G39ἅγιον hágion
- by · G1223διά diá
- priest · G749ἀρχιερεύς archiereús
- for · G4012περί perí
- sin · G266ἁμαρτία hamartía
- burned · G2618κατακαίω katakaíō
- without · G1854ἔξω éxō
- camp · G3925παρεμβολή parembolḗ