Hebrews · chapter 13 · verse 16
Hebrews 13:16 in Kannada
ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
Idallade olleyadannu maaduvadannoo udaaravaagi koduvadannoo mareyabediri; ive devarige mechchikeyaada yajnyagalu.
Hebrews 13:16 in English
- King James Version (KJV)
- But to do good and to communicate forget not: for with such sacrifices God is well pleased.
- World English Bible (WEB)
- But don’t forget to be doing good and sharing, for with such sacrifices God is well pleased.
- American Standard Version (ASV)
- But to do good and to communicate forget not: for with such sacrifices God is well pleased.
- Bible in Basic English (BBE)
- But go on doing good and giving to others, because God is well-pleased with such offerings.
- Darby Translation (DBY)
- But of doing good and communicating [of your substance] be not forgetful, for with such sacrifices God is well pleased.
- Webster's Bible (WBS)
- But to do good, and to communicate, forget not: for with such sacrifices God is well pleased.
- Young's Literal Translation (YLT)
- and of doing good, and of fellowship, be not forgetful, for with such sacrifices God is well-pleased.
Read in context
- 14ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ.
- 15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- 16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- 17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
- 18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
Cross references
- Galatians 6:10 ಗಲಾತ್ಯದವರಿಗೆ 6:10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- 2 Thessalonians 3:13 2 ಥೆಸಲೊನೀಕದವರಿಗೆ 3:13ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
- Romans 12:13 ರೋಮಾಪುರದವರಿಗೆ 12:13ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Hebrews 13:1–2 ಇಬ್ರಿಯರಿಗೆ 13:1–2ಸಹೋದರ ಪ್ರೀತಿಯು ನೆಲೆಯಾಗಿರಲಿ. ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- 1 Timothy 6:18 1 ತಿಮೊಥೆಯನಿಗೆ 6:18ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- Ephesians 4:28 ಎಫೆಸದವರಿಗೆ 4:28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- Philippians 4:18 ಫಿಲಿಪ್ಪಿಯವರಿಗೆ 4:18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
- 2 Corinthians 9:12–13 2 ಕೊರಿಂಥದವರಿಗೆ 9:12–13ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
- Matthew 25:35–40 ಮತ್ತಾಯನು 25:35–40ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Luke 18:22 ಲೂಕನು 18:22ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.