Skip to content
ThuthiThuthiThuthi
Hebrews · chapter 13 · verse 17

Hebrews 13:17 in Kannada

ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.

Nimma naayakarige vidheyaraagiddu avarige adheenaraagirri. Yaakandare avaru lekka oppisabekaa davaraagi nimma aatmagalannu kaayuvavaraagiddaare. Avaru vyasanapadade santoshadinda idannu maaduvavaraagali; avaru vyasanadindiruvadu nimage prayojanakaravaadaddalla.

Hebrews 13:17 in English

King James Version (KJV)
Obey them that have the rule over you, and submit yourselves: for they watch for your souls, as they that must give account, that they may do it with joy, and not with grief: for that [is] unprofitable for you.
World English Bible (WEB)
Obey your leaders and submit to them, for they watch on behalf of your souls, as those who will give account, that they may do this with joy and not with groaning, for that would be unprofitable for you.
American Standard Version (ASV)
Obey them that have the rule over you, and submit [to them]: for they watch in behalf of your souls, as they that shall give account; that they may do this with joy, and not with grief: for this [were] unprofitable for you.
Bible in Basic English (BBE)
Give ear to those who are rulers over you, and do as they say: for they keep watch over your souls, ready to give an account of them; let them be able to do this with joy and not with grief, because that would be of no profit to you.
Darby Translation (DBY)
Obey your leaders, and be submissive; for they watch over your souls as those that shall give account; that they may do this with joy, and not groaning, for this [would be] unprofitable for you.
Webster's Bible (WBS)
Obey them that have the rule over you, and submit yourselves: for they watch for your souls, as they that must give account, that they may do it with joy, and not with grief: for that [is] unprofitable for you.
Young's Literal Translation (YLT)
Be obedient to those leading you, and be subject, for these do watch for your souls, as about to give account, that with joy they may do this, and not sighing, for this [is] unprofitable to you.

Read in context

  1. 15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
  2. 16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
  3. 17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
  4. 18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
  5. 19ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.
Read all of Hebrews 13

Cross references

Original words (Greek)

Hebrews 13:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.