Hebrews · chapter 13 · verse 19
Hebrews 13:19 in Kannada
ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.
Neevu idanu maaduvante naanu nimmannu bahu visheshavaagi bedikolluttene; idara moolaka naanu ati sheeghravaagi nimma balige tirigi bandenu.
Hebrews 13:19 in English
- King James Version (KJV)
- But I beseech [you] the rather to do this, that I may be restored to you the sooner.
- World English Bible (WEB)
- I strongly urge you to do this, that I may be restored to you sooner.
- American Standard Version (ASV)
- And I exhort [you] the more exceedingly to do this, that I may be restored to you the sooner.
- Bible in Basic English (BBE)
- I make this request more strongly, in the hope of coming back to you more quickly.
- Darby Translation (DBY)
- But I much more beseech [you] to do this, that I may the more quickly be restored to you.
- Webster's Bible (WBS)
- But I beseech [you] the rather to do this, that I may be restored to you the sooner.
- Young's Literal Translation (YLT)
- and more abundantly do I call upon [you] to do this, that more quickly I may be restored to you.
Read in context
- 17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
- 18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
- 19ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.
- 20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- 21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
Cross references
- Philemon 1:22 ಫಿಲೆಮೋನನಿಗೆ 1:22ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.
- Romans 1:10–12 ರೋಮಾಪುರದವರಿಗೆ 1:10–12ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ. ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ. ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
- Romans 15:31–32 ರೋಮಾಪುರದವರಿಗೆ 15:31–32ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.