Skip to content
ThuthiThuthiThuthi
Hebrews · chapter 13 · verse 20

Hebrews 13:20 in Kannada

ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು

Shaashvatavaada odambadikeya raktada moolaka kuri hindige dodda kurubanaagiruva namma kartanaada yesuvannu sattavarolaginda bara maadida shaantidaayakanaada devaru

Hebrews 13:20 in English

King James Version (KJV)
Now the God of peace, that brought again from the dead our Lord Jesus, that great shepherd of the sheep, through the blood of the everlasting covenant,
World English Bible (WEB)
Now may the God of peace, who brought again from the dead the great shepherd of the sheep with the blood of an eternal covenant, our Lord Jesus,
American Standard Version (ASV)
Now the God of peace, who brought again from the dead the great shepherd of the sheep with the blood of an eternal covenant, [even] our Lord Jesus,
Bible in Basic English (BBE)
Now may the God of peace, who made that great keeper of his flock, even our Lord Jesus, come back from the dead through the blood of the eternal agreement,
Darby Translation (DBY)
But the God of peace, who brought again from among [the] dead our Lord Jesus, the great shepherd of the sheep, in [the power of the] blood of [the] eternal covenant,
Webster's Bible (WBS)
Now the God of peace, that brought again from the dead our Lord Jesus, that great Shepherd of the sheep, through the blood of the everlasting covenant,
Young's Literal Translation (YLT)
And the God of the peace, who did bring up out of the dead the great shepherd of the sheep — in the blood of an age-during covenant — our Lord Jesus,

Read in context

  1. 18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
  2. 19ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.
  3. 20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
  4. 21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್‌.
  5. 22ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
Read all of Hebrews 13

Cross references

Original words (Greek)

Hebrews 13:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.