Skip to content
ThuthiThuthiThuthi
Hebrews · chapter 13 · verse 23

Hebrews 13:23 in Kannada

ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ; ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.

Namma sahodaranaada timotheyanige bidugadeyaayitembadu nimage tilidirali; avanu bega bandare naanu avanondige bandu nimmannu kaanuvenu.

Hebrews 13:23 in English

King James Version (KJV)
Know ye that [our] brother Timothy is set at liberty; with whom, if he come shortly, I will see you.
World English Bible (WEB)
Know that our brother Timothy has been freed, with whom, if he comes shortly, I will see you.
American Standard Version (ASV)
Know ye that our brother Timothy hath been set at liberty; with whom, if he come shortly, I will see you.
Bible in Basic English (BBE)
Our brother Timothy has been let out of prison; and if he comes here in a short time, he and I will come to you together.
Darby Translation (DBY)
Know that our brother Timotheus is set at liberty; with whom, if he should come soon, I will see you.
Webster's Bible (WBS)
Know ye, that [our] brother Timothy is set at liberty; with whom, if he come shortly, I will see you.
Young's Literal Translation (YLT)
Know ye that the brother Timotheus is released, with whom, if he may come more shortly, I will see you.

Read in context

  1. 21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್‌.
  2. 22ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
  3. 23ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ; ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
  4. 24ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ.ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.
  5. 25ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.
Read all of Hebrews 13

Cross references

Original words (Greek)

Hebrews 13:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.