Hebrews · chapter 13 · verse 25
Hebrews 13:25 in Kannada
ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
Krupeyu nimmellarondige irali. Aamen.
Hebrews 13:25 in English
- King James Version (KJV)
- Grace [be] with you all. Amen.
- World English Bible (WEB)
- Grace be with you all. Amen.
- American Standard Version (ASV)
- Grace be with you all. Amen.
- Bible in Basic English (BBE)
- May grace be with you all.
- Darby Translation (DBY)
- Grace [be] with you all. Amen.
- Webster's Bible (WBS)
- Grace [be] with you all. Amen.
- Young's Literal Translation (YLT)
- the grace [is] with you all! Amen.
Read in context
- 23ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ; ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
- 24ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ.ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- 25ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
Cross references
- Colossians 4:18 ಕೊಲೊಸ್ಸೆಯವರಿಗೆ 4:18ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Revelation 22:21 ಪ್ರಕಟನೆ 22:21ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Ephesians 6:24 ಎಫೆಸದವರಿಗೆ 6:24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
- Titus 3:15 ತೀತನಿಗೆ 3:15ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- 2 Timothy 4:22 2 ತಿಮೊಥೆಯನಿಗೆ 4:22ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Romans 1:7 ರೋಮಾಪುರದವರಿಗೆ 1:7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
- Romans 16:23 ರೋಮಾಪುರದವರಿಗೆ 16:23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.