Hebrews · chapter 13 · verse 3
Hebrews 13:3 in Kannada
ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
Sereyavara sangada neevoo bandhisalpattavarendu avarannu jnyaapaka maadikolliri. Neevu shareeradalliruva darinda kashtavannu anubhavisuvavarannu nenasiri.
Hebrews 13:3 in English
- King James Version (KJV)
- Remember them that are in bonds, as bound with them; [and] them which suffer adversity, as being yourselves also in the body.
- World English Bible (WEB)
- Remember those who are in bonds, as bound with them, and those who are ill-treated, since you are also in the body.
- American Standard Version (ASV)
- Remember them that are in bonds, as bound with them; them that are ill-treated, as being yourselves also in the body.
- Bible in Basic English (BBE)
- Keep in mind those who are in chains, as if you were chained with them, and those who are in trouble, as being yourselves in the body.
- Darby Translation (DBY)
- Remember prisoners, as bound with [them]; those that are evil-treated, as being yourselves also in [the] body.
- Webster's Bible (WBS)
- Remember them that are in bonds, as bound with them; [and] them who suffer adversity, as being yourselves also in the body.
- Young's Literal Translation (YLT)
- be mindful of those in bonds, as having been bound with them, of those maltreated, as also yourselves being in the body;
Read in context
- 1ಸಹೋದರ ಪ್ರೀತಿಯು ನೆಲೆಯಾಗಿರಲಿ.
- 2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- 3ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
- 4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- 5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
Cross references
- Matthew 25:36 ಮತ್ತಾಯನು 25:36ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
- Hebrews 10:34 ಇಬ್ರಿಯರಿಗೆ 10:34ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
- Romans 12:15 ರೋಮಾಪುರದವರಿಗೆ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- 1 Corinthians 12:26 1 ಕೊರಿಂಥದವರಿಗೆ 12:26ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
- Colossians 4:18 ಕೊಲೊಸ್ಸೆಯವರಿಗೆ 4:18ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 1 Peter 3:8 1 ಪೇತ್ರನು 3:8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
- Galatians 6:1–2 ಗಲಾತ್ಯದವರಿಗೆ 6:1–2ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- Matthew 25:43 ಮತ್ತಾಯನು 25:43ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
- Acts 24:23 ಅಪೊಸ್ತಲರ ಕೃತ್ಯಗಳು 24:23ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
- Philippians 4:14–19 ಫಿಲಿಪ್ಪಿಯವರಿಗೆ 4:14–19ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು. ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ. ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ. ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- 2 Timothy 1:16–18 2 ತಿಮೊಥೆಯನಿಗೆ 1:16–18ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ. ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ. ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
- Genesis 40:23 ಆದಿಕಾಂಡ 40:23ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.