Skip to content
ThuthiThuthiThuthi
Hebrews · chapter 13 · verse 6

Hebrews 13:6 in Kannada

ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.

Aadadarinda--kartanu nanna sahaayakanu, bhayapadenu, manushyanu nanage enu maadaanu endu naavu dhairyavaagi helaballevu.

Hebrews 13:6 in English

King James Version (KJV)
So that we may boldly say, The Lord [is] my helper, and I will not fear what man shall do unto me.
World English Bible (WEB)
So that with good courage we say, “The Lord is my helper. I will not fear. What can man do to me?”
American Standard Version (ASV)
So that with good courage we say, The Lord is my helper; I will not fear: What shall man do unto me?
Bible in Basic English (BBE)
So that we say with a good heart, The Lord is my helper; I will have no fear: what is man able to do to me?
Darby Translation (DBY)
So that, taking courage, we may say, The Lord [is] my helper, and I will not be afraid: what will man do unto me?
Webster's Bible (WBS)
So that we may boldly say, The Lord [is] my helper, and I will not fear what man shall do to me.
Young's Literal Translation (YLT)
so that we do boldly say, 'The Lord [is] to me a helper, and I will not fear what man shall do to me.'

Read in context

  1. 4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
  2. 5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
  3. 6ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
  4. 7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
  5. 8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
Read all of Hebrews 13

Cross references

Original words (Greek)

Hebrews 13:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.